Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಹವ್ಯಾಸವನ್ನು ಉತ್ತೇಜಿಸುವ ಉದ್ದೇಶದಿಂದ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ ಯೋಜನೆ'ಯಡಿ 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಂಚೆ ಚೀಟಿ ಸಂಗ್ರಹಣೆಯ ಸಾಮಥ್ರ್ಯ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸುವ ಈ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6,000 ವಿದ್ಯಾರ್ಥಿವೇತನ ದೊರೆಯಲಿದೆ.

Advertisement

2025-26ರ ಶೈಕ್ಷಣಿಕ ಸಾಲಿನಲ್ಲಿ ಶೇ.60ರಷ್ಟು ಅಂಕ ಗಳಿಸಿರುವ ಹಾಗೂ ಅಂಚೆ ಚೀಟಿ ಸಂಗ್ರಹಣಾ ಠೇವಣಿ ಖಾತೆ ಅಥವಾ ಕ್ಲಬ್ ಸದಸ್ಯತ್ವ ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಮೊದಲ ಹಂತದಲ್ಲಿ ಫಿಲಾಟೆಲಿಕ್ ರಸಪ್ರಶ್ನೆ ಸ್ಪರ್ಧೆ'ಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ.

ಆಸಕ್ತರು ಹೆಚ್ಚಿನ ವಿವರಗಳಿಗೆ www.indiapost.gov.in  ಅಥವಾ https://app.indiapost.gov.in/circleportal/karnataka  ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

     ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರ ಕಚೇರಿ (ಚಿತ್ರದುರ್ಗ ವಿಭಾಗ) ಅಥವಾ ಕಚೇರಿ ಸಹಾಯಕರಾದ ಸಂತೋಷ್  ಮೊ 9164243697 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕರಾದ ಕೆ.ಆರ್. ಉಷಾ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು