Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಖರ್ಗೆ ಸಮಾವೇಶದ ವೇದಿಕೆ 'ಶುದ್ಧೀಕರಣ': ಹಲ್ದ್ವಾನಿ ಘಟನೆಗೆ ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಉತ್ತರಾಖಂಡ್‌ನ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಣಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಸ್ಪೃಶ್ಯತೆ ಎನ್ನುವುದು ಅಪರಾಧ ಹಾಗೂ ಭಾರತೀಯರ ಗೌರವಕ್ಕೆ ಎಸಗಿದ ದ್ರೋಹ ಎಂದು ಕಿಡಿಕಾರಿದ್ದಾರೆ.

​ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಖಂಡನೆ ವ್ಯಕ್ತಪಡಿಸಿರುವ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಕೃತ್ಯದ ವಿರುದ್ಧ ಧ್ವನಿ ಎತ್ತಿರುವುದನ್ನು ಬೆಂಬಲಿಸಿದ್ದಾರೆ.

Advertisement

"ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ್ಯಾಯ ಸಿಗಬೇಕು. ಈ ಹೀನ ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣವೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ.

​ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನೀಡಿಕೊಟ್ಟಿರುವ ಸಮಾನತೆ ಮತ್ತು ಸಾರ್ವಜನಿಕ ಗೌರವದ ಹಕ್ಕಿನಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ.

ಜಾತಿ ಹಾಗೂ ಅಸ್ಪೃಶ್ಯತೆಯ ಹೆಸರಿನಲ್ಲಿ ನಡೆಯುವ ಇಂತಹ ಕೃತ್ಯಗಳು ಕಟ್ಟುನಿಟ್ಟಾಗಿ ತಡೆಯಲ್ಪಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದ್ದಾರೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಜಮೀನನ್ನು ಕಬಳಿಸಲು ಹುನ್ನಾರ: ಭೂಗಳ್ಳರ ವಿರುದ್ಧ ಕ್ರಮಕ್ಕೆ ಒತ್ತಾಯಡಾ. ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭಾಗಿಖರ್ಗೆ ಸಮಾವೇಶದ ವೇದಿಕೆ 'ಶುದ್ಧೀಕರಣ': ಹಲ್ದ್ವಾನಿ ಘಟನೆಗೆ ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ5 ಪ್ರಮುಖ ನಗರಗಳು ಔದ್ಯೋಗಿಕ ಕೇಂದ್ರವಾಗಿ ಅಭಿವೃದ್ಧಿ – ಸಚಿವ ಎಂ.ಬಿ. ಪಾಟೀಲ್ನೇಪಾಳದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಸಿಎಂ ಡಿ.ಕೆ ಶಿವಕುಮಾರ್ ಅಭಯ‘ಗೃಹಲಕ್ಷ್ಮಿ’: ಯಶೋಗಾಥೆ ಹಂಚಿಕೊಳ್ಳುವ ಫಲಾನುಭವಿಗಳಿಗೆ ಸಿಎಂ ಭೇಟಿಯ ಅವಕಾಶ!‘ಮಿಮ್ಸ್’ನಲ್ಲಿ 1 ಕೋಟಿ ವೆಚ್ಚದ ಡಿಜಿಟಲ್ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಹೆಚ್.ಡಿ. ಕುಮಾರಸ್ವಾಮಿಹಾಲಹಳ್ಳಿ ಶಾಲೆಯಲ್ಲಿ ನೂತನ ಕೊಠಡಿ ಉದ್ಘಾಟಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 300ಕ್ಕೂ ಹೆಚ್ಚು ವಿಶೇಷಚೇತನರಿಗೆ ಸಹಾಯಕ ಉಪಕರಣ ವಿತರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿದಲಿತರ ಹಣ ಲೂಟಿ ಮಾಡಿದಾಗ ಸಮುದಾಯ ನೆನಪಾಗಲಿಲ್ಲವೇ?: ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ