ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚನ್ನಕೇಶವಸ್ವಾಮಿ ದೇವಸ್ಥಾನ ಲೋಕಾರ್ಪಣೆ ಹಾಗೂ ಮಲ್ಟಿ ಜಿಮ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆಳಗೋಟೆ ಕುಮಾರ್ ಇವರನ್ನು ಸನ್ಮಾನಿಸಲಾಯಿತು.
ನಗರಸಭೆ ಮಾಜಿ ಸದಸ್ಯ ಅಂಗಡಿ ಮಂಜಣ್ಣ, ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ನಾಗರಾಜ್, ಜಯಣ್ಣ ಸಾಗಲಗಟ್ಟೆ, ದಲಿತ ಮುಖಂಡರುಗಳಾದ ಮಹಲಿಂಗಪ್ಪ ಕುಂಚಿಗನಾಳ್ ರಾಜಣ್ಣ, ಪಾಪನಾಯಕ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.




