LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಕ್ಕೆ 'ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್' ಸಂಸ್ಥೆಯಿಂದ ₹1 ಕೋಟಿ ಮಧ್ಯಂತರ ಡಿವಿಡೆಂಡ್ ಹಸ್ತಾಂತರ 

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯ ಸರ್ಕಾರದ ಅಧೀನದಲ್ಲಿರುವ ಪ್ರಮುಖ ಸಾರ್ವಜನಿಕ ವಲಯದ ಉದ್ಯಮ 'ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್' ವತಿಯಿಂದ 2025-26ನೇ ಸಾಲಿನ ಮಧ್ಯಂತರ ಡಿವಿಡೆಂಡ್ (ಲಾಭಾಂಶ) ರೂಪದಲ್ಲಿ 1 ಕೋಟಿ ರೂಪಾಯಿಗಳ ಚೆಕ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. 

​ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರು 1 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಿದರು. 

​ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಎಂಇಐ ಉತ್ತಮ ಆರ್ಥಿಕ ಶಿಸ್ತು ಕಾಯ್ದುಕೊಂಡು, ಪ್ರಗತಿಪಥದಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಈ ಲಾಭಾಂಶವನ್ನು ಸರ್ಕಾರದ ಬೊಕ್ಕಸಕ್ಕೆ ನೀಡಲಾಗಿದೆ. 

​ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರಾದ ಮನೋಹರ್ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಅನಿತಾ ಸಿ. ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು