LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತಿಮ ಬಿಎ ಪದವಿ  ಪರೀಕ್ಷೆಯಲ್ಲಿ ಲಾವಣ್ಯ ಕಾಲೇಜಿಗೆ ಶೇ.ನೂರರಷ್ಟು ಫಲಿತಾಂಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಪದವಿ ಕಾಲೇಜಿನ 2025-26. ನೇ ಸಾಲಿನ ಅಂತಿಮ ಬಿ ಎ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ.

1 ಮಮತ ವಿ ಎಂ ಶೇ 95% ( ಎರಡು ವಿಷಯಗಳಲ್ಲಿ ನೂರಕ್ಕೆ ನೂರು ಅಂಕ).
2 ಎಂ ಶೋಭಾ ಶೇ 95%, 3 ಗೌತಮಿ ಎಂ ಶೇ 92%, 4 ಕೆ ಎಸ್ ವನಿತಾ  ಶೇ 92%, 5 ರವಿಪ್ರಸಾದ್ ಶೇ87%, 6 ಆರ್ ಸಿ ಆದರ್ಶ್ ಶೇ83%.
ಮೂವರು ವಿದ್ಯಾರ್ಥಿಗಳು ರ್ಯಾಂಕ್ ಪಡೆದು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯಕ್ಕೆ ಉತ್ತಮ ಸ್ಥಾನ ಗಳಿಸಿ ಕಾಲೇಜಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಗೌರವಕಾರ್ಯದರ್ಶಿ ಹಾಗೂ ಟಿಎಪಿಎಂಸಿಎಸ್ ನಿರ್ದೇಶಕ ವಿಶ್ವಾಸ್ ಹನುಮಂತೇಗೌಡ, ಪ್ರಾಂಶುಪಾಲ ಎಂ. ಸಿ. ಮಂಜುನಾಥ್  ಮತ್ತು ಉಪನ್ಯಾಸಕ ವರ್ಗದವರು ಅಬಿನಂದಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್ಬಿಡದಿ ಟೌನ್‌ಶಿಪ್ ರದ್ದತಿಗೆ ಆಗ್ರಹಿಸಿ ಹೋರಾಟ: ರೈತರ 2ನೇ ದಿನದ ಪಾದಯಾತ್ರೆಗೆ ದೇವೇಗೌಡರು ಭಾಗಿಹಾರುವ ಕಾರಿನ ಯಶಸ್ವಿ ಪರೀಕ್ಷೆ: ಭಾರತದ ಭವಿಷ್ಯದ ಸಂಚಾರ ವ್ಯವಸ್ಥೆಗೆ ಹೊಸ ಮೆರುಗು