Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ ಮಾಹೆಯಲ್ಲಿ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ  ಮುಖಾಂತರ ಹಣ ಪಾವತಿಸಲಾಗುತ್ತಿರುತ್ತದೆ. ಫೆಬ್ರವರಿ-2025 ಮಾಹೆಯಿಂದ ಪ್ರತಿ ಸದಸ್ಯರಿಗೆ ರೂ.170/- ಡಿಬಿಟಿ ಹಣ ಬದಲಾಗಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿರುತ್ತದೆ.

ಪ್ರಯುಕ್ತ ಏಪ್ರಿಲ್-2025 ಮಾಹೆಯ ಆಹಾರಧಾನ್ಯ ಬಿಡುಗಡೆಯಾಗಿದ್ದು, ಏಪ್ರಿಲ್-2025 ಮಾಹೆಯಲ್ಲಿ  ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ.ಅಕ್ಕಿ ಹಾಗೂ ಅಂತ್ಯೋದಯ ಎಎವೈ ಪಡಿತರ ಚೀಟಿದಾರರಿಗೆ 01 ರಿಂದ 03 ಸದಸ್ಯರಿಗೆ 35 ಕೆ.ಜಿ.ಅಕ್ಕಿ,

04 ಸದಸ್ಯರಿಗೆ 40 ಕೆ.ಜಿ.ಅಕ್ಕಿ, 05 ಸದಸ್ಯರಿಗೆ 50 ಕೆ.ಜಿ.ಅಕ್ಕಿ, 06  ಸದಸ್ಯರಿಗೆ 60 ಕೆ.ಜಿ.ಅಕ್ಕಿ, 07 ಸದಸ್ಯರಿಗೆ 70 ಕೆ.ಜಿ.ಅಕ್ಕಿ, 08 ಸದಸ್ಯರಿಗೆ 80 ಕೆ.ಜಿ.ಅಕ್ಕಿ, 09 ಸದಸ್ಯರಿಗೆ 90 ಕೆ.ಜಿ.ಅಕ್ಕಿ ಹಾಗೂ 10 ಸದಸ್ಯರಿಗೆ 100  ಕೆ.ಜಿ ಅಕ್ಕಿ,

ಮುಂದುವರೆದು 10ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ