Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಎಸ್ಎಲ್ ಸಿ ಫಲಿತಾಂಶ ಜಿಲ್ಲೆಗೆ 11ನೇ ಸ್ಥಾನ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರಸ್ತಕ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯು ಶೇ 95ರಷ್ಟು ಫಲಿತಾಂಶ ಪಡೆದಿದೆ. ಈ ಮೂಲಕ ಕಳೆದ ಬಾರಿ 9ನೇ ಸ್ಥಾನದಲ್ಲಿದ್ದಜಿಲ್ಲೆ ಈ ಬಾರಿ 11ನೇ ಸ್ಥಾನಕ್ಕೆ ಕುಸಿದಿದೆ.

ಪರೀಕ್ಷೆ ಬರೆದಿದ್ದ 13,083 ವಿದ್ಯಾರ್ಥಿಗ-ಳಲ್ಲಿ 12,510 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,444 ಬಾಲಕಿಯರ ಪೈಕಿ 6,263 ಉತ್ತೀರ್ಣರಾಗಿದ್ದಾರೆ. 6,639 ಬಾಲಕರಲ್ಲಿ 6247 ಮಂದಿ ತೇರ್ಗಡೆಹೊಂದಿದ್ದಾರೆ.

ನಗರ ಪ್ರದೇಶದ 4,775 ಮಕ್ಕಳ ಪೈಕಿ 4,496 ಮಂದಿ ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಪ್ರದೇಶದ 8,308 ವಿದ್ಯಾರ್ಥಿಗಳ-28,014ಮಂದಿ ತೇರ್ಗಡೆಯಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಲಿಟಲ್ ಮಾಸ್ಟರ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಸಹನ ಎ 10ನೇ ತರಗತಿಯಲ್ಲಿ 625 ಅಂಕಗಳಿಗೆ 622 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಜಿಲ್ಲೆಗೆ ಮೊದಲನೇ ಸ್ಥಾನ ಪಡೆದಿರುವುದು ದೊಡ್ಡಬಳ್ಳಾಪುರ ತಾಲೂಕಿಗೆ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಸಂದರ್ಭದಲ್ಲಿ ಲಿಟಲ್ ಮಾಸ್ಟರ್ ಪಬ್ಲಿಕ್ ಸ್ಕೂಲ್ ಶಿಕ್ಷಕವರ್ಗದವರು ಹಾಗೂ ತಂದೆ ತಾಯಿ ಕಂಟನಕುಂಟೆಯ ಗ್ರಾಮಸ್ಥರು  ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ