Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಗರದಲ್ಲೇ 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ! ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.


ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ, ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಸ್ವತಃ ಅಕ್ರಮ ವಲಸಿಗರೇ ಒಪ್ಪಿಕೊಳ್ಳುತ್ತಿದ್ದಾರೆ.

ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ಆಧಾರ್ ಕಾರ್ಡ್, ಪಾಸ್ಪೋರ್ಟ್ ಬಳಸಿಕೊಂಡು ಮಾನವ ಕಳ್ಳಸಾಗಣೆಯಂತಹ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ನುಸುಳುಕೋರರು ಧೈರ್ಯವಾಗಿ ನ್ಯಾಯಾಲಯದಲ್ಲಿ ಜಾಮೀನು ಕೇಳುತ್ತಿದ್ದಾರೆ ಎಂದು ಅಶೋಕ್ ಟೀಕಾಪ್ರಹಾರ ಮಾಡಿದರು.


ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದ್ದು ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ನಮ್ಮ ರಾಜ್ಯದ ಶಾಂತಿ, ಸಾಮಾಜಿಕ ಸೌಹಾರ್ದತೆ, ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರ ದುಷ್ಪರಿಣಾಮ ಬೀರುವುದು ಕಟ್ಟಿಟ್ಟ ಬುತ್ತಿ.
ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯನ್ನ ಗಂಭೀರವಾಗಿ ಪರಿಗಣಿಸಬೇಕು. ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ, ತುಷ್ಟೀಕರಣಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಡದೆ, ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ಒಂದು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ