Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

2024-25ನೇ ಸಾಲಿನ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25
ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಭಾಗವಹಿಸಲಿಚ್ಛಿಸುವ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಲ್ಲಾ ಮಟ್ಟಗಳಿಗೂ ರಾಜ್ಯ / ಜಿಲ್ಲಾ / ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅನ್ವಯಿಸುವಂತೆ ನಿಗದಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು.

ಅಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal  ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ FID (Fruits Identification) ಸಂಖ್ಯೆಯನ್ನು ಬಳಸಿಕೊಂಡು Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ / ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

2024-25
ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕ ಆಗಿರುತ್ತದೆ.

ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು, ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ