Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ

Advertisement
ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನದಲ್ಲಿ ಹೃದಯಾಘಾತಕ್ಕೆ ಯುವತಿ ಬಲಿಯಾಗಿದ್ದಾಳೆ. ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆ ಒಂದರಲ್ಲೇ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.


ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು.



ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಕೂಡಲೇ ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಸುಪ್ರಿಯಾ ಸಾವನ್ನಪ್ಪಿದ್ದಾಳೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ