LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್‌ಶಿಪ್‌ಯೋಜನೆ ವಿರುದ್ಧ 3 ದಿನಗಳ ಬೃಹತ್ ಪಾದಯಾತ್ರೆ: ನಿಖಿಲ್ ಕರೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ರಾಮನಗರ:
ರೈತರ ಬದುಕು ಮತ್ತು ಫಲವತ್ತಾದ ಕೃಷಿ ಭೂಮಿಯನ್ನು ರಕ್ಷಿಸುವ ಸಲುವಾಗಿ
, ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜುಲೈ 30 ರಿಂದ ಆಗಸ್ಟ್ 1 ರವರೆಗೆ ಮೂರು ದಿನಗಳ ಕಾಲ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

​ಸಾವಿರಾರು ರೈತರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಲಿರುವ ಈ ಬೃಹತ್ ಹೋರಾಟದಲ್ಲಿ ಸಾರ್ವಜನಿಕರು ಹಾಗೂ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಅಲ್ಲದೆ, ರೈತರ ಹಿತ ಕಾಯಲು ಮತ್ತು ಅವರ ಪರವಾಗಿ ನಮ್ಮ ಧ್ವನಿ ಸದಾ ಮೊಳಗಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ