Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತತ 4ನೇ ಬಾರಿ ಇಡಿ ದಾಳಿ, ಪಪ್ಪಿಯ 40 ಕೆಜಿ ಚಿನ್ನದ ಗಟ್ಟಿ ವಶ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಸಾರ್ವಜನಿಕರನ್ನು ವಂಚಿಸಿದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರರ ಪ್ರಕರಣದಲ್ಲಿ 2002ರ ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ಇಡಿ ಅಧಿಕಾರಿಗಳು ಗುರುವಾರ ಶೋಧ ಕಾರ್ಯಾಚರಣೆಗಳನ್ನು ನಡೆಸಿದರು.


ಶೋಧ ಕಾರ್ಯದ ಸಮಯದಲ್ಲಿ, ಚಳ್ಳೆಕೆರೆಯಲ್ಲಿರುವ ಎರಡು ಲಾಕರ್‌ಗಳಿಂದ 50.33 ಕೋಟಿ ರೂ. ಮೌಲ್ಯದ 24 ಕ್ಯಾರೆಟ್ನ 40 ಕೆಜಿ (ಅಂದಾಜು) ತೂಕದ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಇದಕ್ಕೂ ಮೊದಲು, ಇಡಿ ಅಧಿಕಾರಿಗಳು ಸುಮಾರು 21 ಕೆಜಿ ಚಿನ್ನದ ಗಟ್ಟಿಗಳು, ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ಬ್ಯಾಂಕ್ ಖಾತೆಗಳು ಮತ್ತು ದುಬಾರಿ ವಾಹನಗಳ ರೂಪದಲ್ಲಿ 103 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.


ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 150 ಕೋಟಿ ರೂ.ಗಳಿಗಿಂತ ಹೆಚ್ಚು ವಶ ಪಡಿಸಿಕೊಳ್ಳಲಾಗಿದೆ ಎಂದು ಇಡಿ ಸ್ಪಷ್ಟಪಡಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ