Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆ ಸಿದ್ಧತೆಗಾಗಿ 45 ದಿನಗಳ ಉಚಿತ ತರಬೇತಿ

Advertisement
Advertisement

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆ ಸಿದ್ಧತೆಗಾಗಿ 45 ದಿನಗಳ ಉಚಿತ ತರಬೇತಿ
ಕೆ-ಸೆಟ್ ಹಾಗೂ ಯುಜಿಸಿ-ನೆಟ್ ಮತ್ತು ಕಿರಿಯ ಸಂಶೋಧನಾ ವೇತನ ಪರೀಕ್ಷೆಗಳಿಗೆ ತರಬೇತಿ ಶಿಬಿರ 
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್ ಹಾಗೂ ಯುಜಿಸಿ-ನೆಟ್ ಮತ್ತು ಕಿರಿಯ ಸಂಶೋಧನಾ ವೇತನ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆ-ಸೆಟ್ ಮತ್ತು ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ನಡೆಸುವ ಯುಜಿಸಿ-ನೆಟ್ ಪರೀಕ್ಷೆಗಳನ್ನು ಬರೆಯಲಿರುವ ಅಭ್ಯರ್ಥಿಗಳಿಗೆ ಈ ತರಬೇತಿಯು ಸಹಕಾರಿಯಾಗಲಿದೆ. ಮೈಸೂರಿನಲ್ಲಿರುವ ಕರಾಮುವಿ ಕೇಂದ್ರ ಕಚೇರಿಯಲ್ಲಿ ಈ ತರಬೇತಿ ನಡೆಯಲಿದೆ ಎಂದು ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ನೋಂದಣಿಗಾಗಿ ದೂರವಾಣಿ ಸಂಖ್ಯೆ 0821-2515944 ಅನ್ನು ಸಂಪರ್ಕಿಸಬಹುದಾಗಿದೆ. ಈ ಸುವರ್ಣ ಅವಕಾಶವನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!