E-PAPER
14 Nov 2026, 07:58:49 AM|
Gold₹13793/gGold24K ₹13,793/g - 22K ₹12,633/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಸಗೊಬ್ಬರಕ್ಕೆ 62,370 ಕೋಟಿ ಸಬ್ಸಿಡಿ ಘೋಷಣೆ: ಬಿ.ವೈ. ವಿಜಯೇಂದ್ರ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಹಿಂಗಾರು ಹಂಗಾಮಿನ ರಸಗೊಬ್ಬರಕ್ಕಾಗಿ ಕೇಂದ್ರದ ಎನ್‌ಡಿಎ ಸರ್ಕಾರ 62,370 ಕೋಟಿ ರೂಪಾಯಿಗಳ ಸಬ್ಸಿಡಿ ಘೋಷಿಸಿರುವ ನಿರ್ಧಾರವನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು
, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯದ ರೈತರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

​​ಸಬ್ಸಿಡಿ ಹೆಚ್ಚಳ: ಮುಂಗಾರು ಹಂಗಾಮಿಗೆ ಹೋಲಿಸಿದರೆ ಹಿಂಗಾರು ಹಂಗಾಮಿನಲ್ಲಿ ರಸಗೊಬ್ಬರ ಸಬ್ಸಿಡಿಯನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

​ರೈತರಿಗೆ ರಕ್ಷಾಕವಚ: ಜಾಗತಿಕ ಮಟ್ಟದಲ್ಲಿ ರಸಗೊಬ್ಬರ ಬೆಲೆ ಏರಿಕೆಯಾಗುತ್ತಿದ್ದರೂ, ಅದರ ಹೊರೆ ದೇಶದ ರೈತರ ಮೇಲೆ ಬೀಳದಂತೆ ಕೇಂದ್ರ ಸರ್ಕಾರ ರಕ್ಷಾಕವಚವಾಗಿ ನಿಂತಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

​ವಿಕಸಿತ ಭಾರತದ ಗುರಿ: "ಅನ್ನದಾತರ ಸಶಕ್ತೀಕರಣವೇ ವಿಕಸಿತ ಭಾರತಕ್ಕೆ ಮೂಲಬುನಾದಿ" ಎಂದು ಬಣ್ಣಿಸಿರುವ ಅವರು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರ ಸ್ವಾಭಿಮಾನ ಒಗ್ಗಟ್ಟಿನ ಸಂಕೇತ: ತ. ನ ಪ್ರಭುದೇವ್ಡಾ. ವೆಂಕಟರೆಡ್ಡಿ ಪ್ರಶಸ್ತಿ ಪುರಸ್ಕೃತ ಮಹಾಬಲೇಶ್ವರ್ ರವರಿಗೆ ಕರವೇ ಅಭಿನಂದನೆಗೂಳ್ಯ ರಸ್ತೆ ಡಾಂಬರಿಕರಣಕ್ಕೆ ಚಾಲನೆಕರ್ನಾಟಕಕ್ಕೆ 15,600 ಕೋಟಿ ಅಭಿವೃದ್ಧಿ ಕೊಡುಗೆ: ಪ್ರಧಾನಿ ಮೋದಿರಾಜ್ಯದ ಪ್ರಗತಿ ಮತ್ತು ಮೆಟ್ರೋ ವಿಸ್ತರಣೆಗೆ ಪ್ರಧಾನಿ ಮೋದಿ ಸಹಕಾರ ಕೋರಿದ ಸಿಎಂ ಡಿ.ಕೆ. ಶಿವಕುಮಾರ್ಬರ ಪರಿಹಾರ, ಕಬ್ಬು ಬೆಳೆಗಾರರ ನೆರವು ಮತ್ತು ಮೆಟ್ರೋ ಯೋಜನೆಗಳಿಗೆ ಅನುದಾನಕ್ಕಾಗಿ ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿಪಿಂಕ್ ಲೈನ್ ಮೆಟ್ರೋಗೆ ಚಾಲನೆ, ಎಸ್-ವ್ಯಾಸ ಸುವರ್ಣ ಮಹೋತ್ಸವದಲ್ಲಿ ಭಾಗಿಯಾದ ಪ್ರಧಾನಿ ಮೋದಿಮೆಟ್ರೋ ಪಿಂಕ್ ಲೈನ್, ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ವೇದಿಕೆಯಲ್ಲೇ ಬರ ಪರಿಹಾರಕ್ಕೆ ಸಿಎಂ ಮನವಿದೇಶದ ಮೊದಲ ಎಲ್‌ಇಡಿ ಪ್ಲಾನೆಟೇರಿಯಂ ಉದ್ಘಾಟಿಸಿದ ಪ್ರಧಾನಿ ಮೋದಿ; ಅಭಿವೃದ್ಧಿಗೆ ಹೊಸ ವೇಗದ ಭರವಸೆಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ; ಪತ್ನಿಯ ಕಣ್ಣೆದುರೇ ಅಟ್ಟಹಾಸ