Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರಿನಲ್ಲಿ ಸಂಭ್ರಮದ ರಂಜಾನ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು :
ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಿರಿಯೂರಿನಲ್ಲಿ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಇಲ್ಲಿನ ಜಾಮಿಯ ಮಸೀದಿ ಬಳಿ ಸೇರಿದ ಮುಸ್ಲಿಂ ಬಾಂಧವರು ಅಲ್ಲಿಂದ ಹೊರಟು ಅಲ್ಲಾ ಹೋ ಅಕ್ಬರ್ ಎಂದು ಹೇಳುತ್ತಾ ತೇರುಮಲೇಶ್ವರ ಸ್ವಾಮಿ ದೇವಾಲಯದ ಮುಂಭಾಗದಿಂದ ನೆಹರು ವೃತ್ತ ಗಾಂದಿ ವೃತ್ತದ ಮೂಲಕ ಮೈಸೂರು ಬ್ಯಾಂಕ್ ಬಳಿ ಇರುವ ಪ್ರಾರ್ಥನಾ ಸ್ಥಳಕ್ಕೆ ತಲುಪಿದರು.

ಜಾಮಿಯ ಮಸೀದಿ ಅಧ್ಯಕ್ಷ ಮುನಿರ್ ಮುಲ್ಲಾ, ಗುರುಗಳಾದ ಸಿಗ್ಬತ್ ಹಾಗೂ ಅನೇಕ ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಆಗಮಿಸಿ ರಂಜಾನ್ ಹಬ್ಬದ ಶುಭಾಶಯ ಕೋರಿ ಮಾತನಾಡಿದ ಅವರು ನಾವೆಲ್ಲರೂ ಒಂದೇ ಪ್ರೀತಿ-ವಿಶ್ವಾಸ ಸ್ನೇಹ ಸಂಬಂಧಗಳು ಸದಾ ಹೀಗೆ ಇರಲಿ ನಾಡಿನದ್ಯಂತ ಸಮೃದ್ಧಿ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರ ಲಿಂಗೇಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆರ್ ನಾಗೇಂದ್ರ ನಾಯ್ಕ, ವಿ ಶಿವಕುಮಾರ್, ಹಿರಿಯೂರು ಟೌನ್ ಸೊಸೈಟಿ ಅಧ್ಯಕ್ಷ ಸಾದತ್ ಹಾಗೂ ನಗರದ ಮುಸ್ಲಿಂ ಬಂದವರು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ