Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Bangalore Rural

ಬುಡ ಸಮೇತ ಧರಾಶಾಯಿಯಾದ ಬೃಹತ್ ಮರ

ಚಂದ್ರವಳ್ಳಿ ನ್ಯೂಸ್, ​ದೊಡ್ಡಬಳ್ಳಾಪುರ:
ನಗರದ ಪ್ರವಾಸಿ ಮಂದಿರದ ಡಾ.ಬಿ.ಆ‌ರ್. ಅಂಬೇಡ್ಕ‌ರ್ ವೃತ್ತ  ಸಮೀಪ ಬಳಿ ಬೃಹತ್ ಮರವೊಂದು ಬುಡಸಮೇತ ಧರೆಗುರುಳಿದ ಘಟನೆ ನಡೆದಿದೆ.

ಮರದ ಕೆಳಗೆ ಪಾರ್ಕ್ ಮಾಡಲಾಗಿದ್ದ ಬೈಕ್, ಆಟೋ ಸೇರಿದಂತೆ ಇತರೆ ವಾಹನಗಳು ಮರ ಬಿದ್ದ ರಭಸಕ್ಕೆ ಜಖಂಗೊಂಡಿವೆ. ಅದೃಷ್ಟವಶಾತ್ ಮರ ಉರುಳಿದ ಸಮಯದಲ್ಲಿ ಸಾರ್ವಜನಿಕರು ಇಲ್ಲದ ಕಾರಣ   ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಗರದ ಜನನಿಬಿಡ ಪ್ರದೇಶದಲ್ಲಿ ಬೃಹತ್ ಮರ ಉರುಳಿಬಿದ್ದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇಂತಹ ಅಪಾಯಕಾರಿ ಮರಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮರದ ಬುಡವನ್ನ ಗೆದ್ದಲು ಹಿಡಿದ ಹಿನ್ನಲೆ ಬಲ ಕಳೆದುಕೊಂಡ ಮರ ನೆಲಕ್ಕುರುಳಿದೆ. ರಸ್ತೆ ಬದಿಯ ಮರಗಳ ಸ್ಥಿತಿಗಳನ್ನು ಆಗಾಗ ಪರಿಶೀಲನೆ ಮಾಡಬೇಕಾದ್ದು ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಕರ್ತವ್ಯ. ಇಲಾಖೆಗಳ ನಿರ್ಲಕ್ಷತೆಯಿಂದ ಮರ ನೆಲಕ್ಕುರುಳಿದೆ.

ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ಮೊದಲೆ ಗುರುತಿಸಿ ಅವುಗಳನ್ನ ಕಟಾವ್ ಮಾಡುವ ಕೆಲಸ ಆರಣ್ಯ ಇಲಾಖೆ ಮಾಡಬೇಕು. ಮರ ಅಥವಾ ಮರದ ಕೊಂಬೆ ಬಿದ್ದು ಸಾವು ಸಂಭವಿಸಿದ್ದರೆ ಯಾರು ಹೊಣೆ. ಈ ಬಗ್ಗೆ ಸಾರ್ವಜನಿಕರು ಇಲಾಖೆಗಳ ನಿರ್ಲಕ್ಷ್ಯತೆಯ ವಿರುದ್ಧ ಅಸಮಾದಾನ ಹೊರ ಹಾಕಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ಕರ್ನಾಟಕಕ್ಕೆ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ100 ಹಿರಿಯ ನಾಗರಿಕರಿಗೆ ಉಚಿತ ಹಾಗೂ ವಿಶೇಷ ವಸತಿ ಆರೈಕೆಬುಡ ಸಮೇತ ಧರಾಶಾಯಿಯಾದ ಬೃಹತ್ ಮರ"ಕುರುಬರು ಕೆಟ್ಟು ಕುಂಚಿಟಿಗರಾದರು", "ಹಂಚಿಕಡ್ಡಿಗಾಗಿ ಕಂಚಿಪಟ್ಟಣ ಕೆಡಿಸಿ ಬಂದವರು ಕುಂಚಿಟಿಗರು"ಕುಂಚಿಟಿಗ ಸಮುದಾಯದ 'ಜಾನಕಲ್ಲೋರು' ಮತ್ತು 'ಜಲಧೇನೋರು' ಎಂಬ ಗೋತ್ರಗಳ ನಡುವೆ ನಡೆದ ಸಂಘರ್ಷದ ಕಥನಸಂಪುಟ ವಿಸ್ತರಣೆ ಮತ್ತು ಸ್ಟಿಂಗ್ ಚರ್ಚೆ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿ ಪ್ರವಾಸ  ಬೆಂಗಳೂರು ವಿಮಾನ ನಿಲ್ದಾಣ ಸಂಸ್ಥೆಗಳಿಂದ ಸ್ಥಳೀಯರಿಗೆ ಉದ್ಯೋಗ ಭರವಸೆ: ಕರವೇ ‘ಆಗ್ರಹ ಅಭಿಯಾನ’ದ ಸಭೆ ಯಶಸ್ವಿಪತ್ನಿ ಸೇರಿ ಒಂದೇ ಕುಟುಂಬದ 7 ಜನರ ಬರ್ಬರ ಹತ್ಯೆ; ಆರೋಪಿ ಕ್ಯಾಬ್ ಚಾಲಕ ಪೊಲೀಸ್ ವಶಕ್ಕೆಕಾಲ ಕೂಡಿ ಬಂದಾಗ ಎಲ್ಲವೂ ಸರಿಹೋಗಲಿದೆ: ಸಚಿವ ಸತೀಶ್ ಜಾರಕಿಹೊಳಿಹೊಸೂರಿನಲ್ಲಿ ಘೋರ ದುರಂತ: ಕಾರ್ಖಾನೆ ಕಟ್ಟಡದ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರ ಸಾವು