Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುರ್ಗದ ಜಲೀಲನ ಒಂದು ನೆನಪು 

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಡಾ.ರೆಬೆಲ್ ಸ್ಟಾರ್ ಅಂಬರೀಷ್ ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ. ಚಿತ್ರರಸಿಕರ ನೆಚ್ಚಿನ ಮಂಡ್ಯದ ಗಂಡಿನ ಜನ್ಮದಿನಾಚರಣೆಯ ಈ ದಿನದಂದು ಅವರ ವಿಚಾರಗಳನ್ನು ನೆನೆಯೋಣ.

ಅಂಬರೀಶ್ ಒಬ್ಬ ಪ್ರಬುದ್ಧತೆಯ ನಟ. ನಾಗರಹಾವು ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದಾರೆ. ನಾಗರಹಾವು ಚಿತ್ರದ ಚಿತ್ರೀಕರಣ ಚಿತ್ರದುರ್ಗ ನಗರದಲ್ಲಿ ಸಂಪೂರ್ಣವಾಗಿ ಮಾಡಲಾಗಿದೆ.

ಈ ಚಿತ್ರದ ಯಶಸ್ಸು ದೇಶವ್ಯಾಪಿ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗಿತ್ತು. ನಾಗರಹಾವು ಚಿತ್ರವನ್ನು ದೇಶದ ಇತರೆ ಭಾಷೆಯಲ್ಲಿ ರಿಮೇಕ್ ಮಾಡಲಾಗಿದೆ. ಆ ಎಲ್ಲಾ ಭಾಷೆಗಳಲ್ಲಿ ಅಂಬರೀಷ್ ಜಲೀಲನ ಪಾತ್ರವನ್ನೇ ಮಾಡಿ ಆ ಪಾತ್ರಕ್ಕೆ ಜೀವ ತುಂಬಿದ್ದಾರೆ.

ಅಂಬರೀಷ್ ಅವರ ಮಾತುಗಳು ಬಹಳಷ್ಟು ಒರಟು ಇದ್ದರು ಅವರ ವ್ಯಕ್ತಿತ್ವದ ಗುಣಗಳು ಇತರರಿಗೆ ಮಾರ್ಗದರ್ಶನ. ಮಂಡ್ಯ ಜಿಲ್ಲೆಯ ಜನತೆಗೆ ರಾಜಕಾರಣಿಯಾಗಿ ರಾಜ್ಯದ ಜನತೆಯ ಮನಸ್ಸಲ್ಲಿ ಕಲಿಯುಗದ ಕರ್ಣನಾಗಿ ಅಂಬರೀಷ್ ಅವರು ಎಂದೆಂದಿಗೂ  ಜೀವಂತ ಎಂದು ರಘು ಗೌಡ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ