Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಸ್ಐಎಲ್ ಚಿಟ್ಸ್ ಫಂಡ್ ಇತಿಹಾಸದಲ್ಲಿ ನೂತನ ಹೆಜ್ಜೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಂಎಸ್ಐಎಲ್ ಚಿಟ್ಸ್ ಫಂಡ್ ಇತಿಹಾಸದಲ್ಲಿ ನೂತನ ಹೆಜ್ಜೆ ಹೊಸ ಸಾಫ್ಟ್ವೇರ್ ಹಾಗೂ ಮೊಬೈಲ್ ಆಪ್ ಲೋಕಾರ್ಪಣೆ! ಮಾಡಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಹೂಡಿಕೆದಾರರಿಗೆ ಸುರಕ್ಷತೆ, ಉತ್ತಮ ಸೇವೆ, ಹೆಚ್ಚಿನ ಲಾಭ ತಂದುಕೊಡುವ ಜತೆಗೆ  ಮುಂದಿನ 5 ವರ್ಷಗಳಲ್ಲಿ ವಹಿವಾಟನ್ನು 5,000 ಕೋಟಿಗೆ ಏರಿಸುವ ಗುರಿಯನ್ನು MSIL ಚಿಟ್ಸ್ ಹೊಂದಿದೆ. ಈ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದಲೂ ಎಂಎಸ್ಐಎಲ್ ಗೆ ಕಾಯಕಲ್ಪ ನೀಡುತ್ತಿದ್ದು, ಈ ದಿನ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಸಾಫ್ಟ್ ವೇರ್ ಹಾಗೂ ಮೊಬೈಲ್ ಆಪ್ ಬಿಡುಗಡೆಗೊಳಿಸಿದರು ಎಂದು ಪಾಟೀಲ್ ತಿಳಿಸಿದರು.

ಮಹಿಳಾ ಸಬಲೀಕರಣಕ್ಕೂ ಒತ್ತು ನೀಡಿ, ಎಐ ತಂತ್ರಜ್ಞಾನ, ಹಾಗೂ ಮೊಬೈಲ್ ಆಪ್ ಮೂಲಕ ರಾಜ್ಯವ್ಯಾಪಿ ವ್ಯಾಪಕವಾಗಿ ಪಸರಿಸಲಿದೆ ಎಂಎಸ್ಐಎಲ್ ಚಿಟ್ಸ್!

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಎಂಎಸ್ಐಎಲ್ ಅಧ್ಯಕ್ಷರಾದ ಶ್ರೀ ಪುಟ್ಟರಂಗ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ