Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದವಿ ಪಡೆಯಲು ವಿಶೇಷ ಅವಕಾಶ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ
ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಘಟಕ ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2009-10 ರಿಂದ 2018-19  ಶೈಕ್ಷಣಿಕ ಅವಧಿಯಲ್ಲಿ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆದು ವ್ಯಾಸಂಗ ಮಾಡಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆದು ಪದವಿ ಪೂರೈಸಿಕೊಳ್ಳಲು ವಿಶ್ವವಿದ್ಯಾನಿಲಯವು ವಿಶೇಷ ಅವಕಾಶ ಒದಗಿಸಿದೆ.

ಪದವಿ ಪ್ರವೇಶ ಪಡೆದು ದ್ವಿಗುಣ ಅವಧಿ ಪೂರೈಸಿರುವ ಸಿಬಿಸಿಎಸ್ಯೇತರ ಮತ್ತು ಸಿಬಿಸಿಎಸ್ ಯೋಜನೆಯಡಿ ಅನುತ್ತೀರ್ಣರಾದ ಸ್ನಾತಕ ಪದವಿ ವಿದ್ಯಾರ್ಥಿಗಳು ೨೦೨೫ರ ಜೂನ್-ಜುಲೈನಲ್ಲಿ ನಡೆಯುವ ಪರೀಕ್ಷೆಗೆ ಹಾಜರಾಗಲು ಒಂದು ಬಾರಿಯ ಅಂತಿಮ ಅವಕಾಶ ನೀಡಲಾಗಿದೆವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ www.davangereuniversity.ac.in ಇಲ್ಲಿ ವೀಕ್ಷಿಸಬಹುದುಅಥವಾ ಸಹಾಯವಾಣಿ 7483283068/ 6363463991 ಇವರನ್ನು ಸಂಪರ್ಕಿಸಬಹುದು ಎಂದೂ ಹೇಳಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ