Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈನಿಕರಿಗೆ ಧೈರ್ಯ ತುಂಬಲು ವಿಶೇಷ ಪೂಜೆ, ಮೆರವಣಿಗೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಳೆದ ಐದು ದಿನಗಳಿಂದ ಪಾಕಿಸ್ತಾನದೊಂದಿಗೆ ಯುದ್ಧ ಮಾಡುತ್ತಿರುವ ನಮ್ಮ ಸೈನಿಕರು ಎದೆ ತೊಟ್ಟು
  ನಿಂತು ಹೋರಾಟ ಮಾಡುತ್ತಿದ್ದಾರೆ ಅವರಿಗೆ ಧೈರ್ಯ ತುಂಬಲು ಎಲ್ಲಾ ಗ್ರಾಮದ ದೇವತೆಗಳಾದ ಸಪ್ಪಲಮ್ಮ ಮುತ್ಯಾಲಮ್ಮ ಮದ್ದೂರಮ್ಮ ಇನ್ನು ಮುಂತಾದ ದೇವತೆಗಳಿಗೆ ಪೂಜೆ ಸಲ್ಲಿಸಿ  ಗ್ರಾಮಗಳಲ್ಲಿ ಮೆರವಣಿಗೆ ಮಾಡುತ್ತಿದ್ದೇವೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುದ್ದು ಕೃಷ್ಣಪ್ಪ ತಿಳಿಸಿದ್ದಾರೆ.

 ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಲಕ್ಷ್ಮಿದೇವಿಪುರದಲ್ಲಿ ಎಲ್ಲಾ ದೇವತೆಗಳ ವಿಗ್ರಹಗಳನ್ನು ತರಿಸಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮಾಡಲಾಗುತ್ತಿದೆ. ಭಾರತದ ಗಡಿಯಲ್ಲಿ ಪಾಕಿಸ್ತಾನ ನಿರಂತರವಾಗಿ ದಾಳಿ ಮಾಡುತ್ತಿದೆ, ಅದಕ್ಕೆ ಉತ್ತರವಾಗಿ ಭಾರತ ಸೇನೆ ತಿರುಗೇಟು ನೀಡುತ್ತಿದೆ,

ಅನೇಕ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ, ಕಾಶ್ಮೀರ ವಾಯು ನೆಲೆಯನ್ನು ಗುರುತಿಸಿಕೊಂಡು ಗುರಿಯಾಗಿಸಿಕೊಂಡು ಪಾಕಿಸ್ತಾನ ನಿರಂತರವಾಗಿ ಕ್ಷಿಪಣಿ ದಾಳಿ ನಡೆಸುದ್ದು, ಎಸ್- 400 ಬಳಸಿ ದ್ವಂಸ ಮಾಡಲಾಗಿದೆ ಇಂತಹ ಯುದ್ಧಗಳನ್ನು ಎದುರಿಸಿ ನಮ್ಮ ಭಾರತ ನಿಲ್ಲುತ್ತಿದೆ ಅದಕ್ಕಾಗಿಯೇ ನಮ್ಮ ನಮ್ಮ ಸೈನಿಕರಿಗೆ ಇನ್ನಷ್ಟು  ಬಲ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ಈ ಪೂಜೆಗಳನ್ನು ಸಲ್ಲಿಸುತ್ತಿದ್ದೇವೆ ಅವರಿಗೆ ಇನ್ನಷ್ಟು ಬಲ ಕೊಡಲಿ ಎಂದು ನಾವು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳ ಪುರುಷೋತ್ತಮ್, ಸದಸ್ಯ ಕದರಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶಿವರಾಜ್, ಊರಿನ ಪ್ರಮುಖ ಮುಖಂಡರಾದ ಬಾಬು, ಶಿವಕುಮಾರ್, ಅಶೋಕ್ ಕುಮಾರ್, ದೊಡ್ಡಬಳ್ಳಾಪುರದ ನಟರಾಜ್ ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ