Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ Science Communication: Strategies for Reaching Diverse Audiences  ವಿಷಯದ ಕುರಿತು 2025 ನೇ ಆಗಸ್ಟ್ 5  ರಿಂದ 7 ರವರೆಗೆ ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ.ಆವರಣದಲ್ಲಿರುವ ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿದೆ.


ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶೈಕ್ಷಣಿಕ ತಜ್ಞರು, ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಆಗಸ್ಟ್ 2 ರೊಳಗಾಗಿ ಗೂಗಲ್ ಫಾರಂ https://forms.gle/iyPn85smZ81RGGnf6 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ಶ್ರೀನಿವಾಸು ವಿ.ಕೆ. ಮೊ.ಸಂ: 9620767819 ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್‍ಸೈಟ್ https://kstacademy.in ನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ