Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು
ಎಕ್ಸ್‍ಫ್ಲೋರಿಂಗ್ ನೇಚರ್ಸ್ ಫಾರ್ಮಸಿ: ಪೊಟೆನ್ಶಿಯಲ್ಸ್ ಆಫ್ ಮೆಡಿಸಿನಲ್ ಅಂಡ್ ಆರೋಮೆಟಿಕ್ ಪ್ಲಾಂಟ್ಸ್ ಪಾರ್ ಹೆಲ್ತ್, ಲಿವಿಲಿಹುಡ್ಸ್, ಬಯೋ-ಎಕಾನಮಿ ಮತ್ತು ಕನ್ಸರ್‍ವೇಶನ್ವಿಷಯದ ಮೇಲೆ 2026 ರ ಮಾರ್ಚ್ 24 ರಿಂದ 26ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ. ಅಲ್ಲದೇ, ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು  ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನವನ್ನು ನೀಡಲಾಗುವುದು.

ಆಸಕ್ತರು 2026 ರ ಮಾರ್ಚ್ 20 ರ ಒಳಗಾಗಿ ರಿಜಿಸ್ಟ್ರೇಶನ್ ಲಿಂಕ್ https://forms.gle/xn1ek2pwuBTXmNyz7 ಮೂಲಕ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳ ಮೊ.ಸಂ.: 9620767819 / 9743084194 ಅಥವಾ ಅಕಾಡೆಮಿಯ ಜಾಲತಾಣ https://kstacademy.in ನಲ್ಲಿ ವೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು, ಅಧ್ಯಾಪಕರು, ಈ ರಾಷ್ಟ್ರೀಯ ಸಮ್ಮೇಳನದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ