Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿನಪತ್ರಿಕೆ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾರ್ಮಿಕ ಇಲಾಖೆ ವತಿಯಿಂದ ದಿನಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ರಾಜ್ಯದ ನಿವಾಸಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಅರ್ಜಿದಾರರ ವಯೋಮಿತಿ 16 ರಿಂದ 59 ವರ್ಷದ ಒಳಗಿರಬೇಕು. ಕೇಂದ್ರ ಸರ್ಕಾರದ -ಶ್ರಮ್ ಪೋರ್ಟಲ್ನಲ್ಲಿ  News paper boy”  ಎಂಬ ವರ್ಗದಡಿ ನೊಂದಣಿಯಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಹುದು. .ಎಸ್. ಮತ್ತು .ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಯೋಜನೆಯಡಿ ನೋಂದಣಿಯಾದ ದಿನಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರವಾಗಿ ಮರಣ ಹೊಂದಿದಲ್ಲಿ ನಾಮ ನಿರ್ದೇಶಿತರಿಗೆ ರೂ.2 ಲಕ್ಷ ಪರಿಹಾರ, ಅಪಘಾತದಲ್ಲಿ ಸಂಪೂರ್ಣ ಅಥವಾ ಭಾಗಶಃ ದುರ್ಬಲತೆ ಹೊಂದಿದಲ್ಲಿ ಶೇಕಡವಾರು ದುರ್ಬಲತೆ ಆಧಾರದ ಮೇಲೆ ರೂ.2 ಲಕ್ಷದ ವರೆಗೆ ಪರಿಹಾರ, ರೂ.1 ಲಕ್ಷದವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ದೊರಕಲಿದೆ. ಎಲ್ಲಾ ಪತ್ರಿಕಾ ವಿತರಕರು -ಶ್ರಮ್ ಪೋರ್ಟ್ಲ್ನಲ್ಲಿ ಸ್ವಯಂಯಾಗಿ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೊಂದಾಯಿಸಿ ಯೋಜನೆಯ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ನಿರೀಕ್ಷಕರು ಅಥವಾ ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳಿಗೆ ಭೇಟಿ ನೀಡಬಹುದು. ಸಹಾಯವಾಣಿ ಸಂಖ್ಯೆ 155214 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ