Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ಸಿಎಂ ಆಗಬೇಕೆಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ ಕಾರ್ಯಕರ್ತರು

Advertisement
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ವಿಶೇಷ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಲ್ಲಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಜರುಗಿದೆ.
ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಆಲಗೂರು ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅನೇಕ ಅಭಿಮಾನಿಗಳು ಮತ್ತು ಕಾರ್ಯಕರ್ತರು ಈ ಪೂಜೆಯಲ್ಲಿ ಭಾಗವಹಿಸಿದ್ದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ
, ಸಾವಿರದ ಒಂದು ತೆಂಗಿನಕಾಯಿ ಒಡೆಯುವ ಮೂಲಕ ದೇವರಿಗೆ ಪ್ರಾರ್ಥನೆ ಮಾಡಿದರು.

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ