Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಗಣೇಶ ಅಮೀನಗಡ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಕರ್ನಾಟಕದ
ಹೆಸರಾಂತ ಲೇಖಕ, ಸಾಹಿತಿ, ರಂಗಕರ್ಮಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತಿಚೆಗೆ ಆತ್ಮೀಯವಾಗಿ ಭೇಟಿಯಾದರು.

ವೇಳೆ ಗಣೇಶ ಅಮೀನಗಡ ತಮ್ಮ ಬರವಣಿಗೆಯಲ್ಲಿ ರಚಿಸಿರುವ ರಂಗ ಬಾನಾಡಿ, ಆಲ್ ರೈಟ್ ಮಂತ್ರ ಮಾಂಗಲ್ಯ, ತುಸುವೆ ಕುಡಿವ ಗಂಡನ್ನ ಕೊಡು ತಾಯಿ, ಹಾಗೂ ಸಚಿವ ಎಮ್ ಬಿ ಪಾಟೀಲ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರ"ಮುಖ ಪುಸ್ತಕದ ಮರೆಯದ ಮುಖಗಳು" ಲೇಖನಗಳಸಂಕಲನ ಪುಸ್ತಕಗಳು ವಿಶ್ವಪ್ರಕಾಶ ಅವರಿಗೆ ಕೊಡುಗೆಯಾಗಿ ನೀಡಿದರು.

ವೇಳೆ ಸಿಂದಗಿ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ, ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಮಹಾಂತೇಶ ನೂಲಾನವರ,  ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಗುಮ್ಮಟ ನಗರಿ ವರದಿಗಾರ ಇಸ್ಮಾಯಿಲ್ ಶೇಖ ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ