Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಸ್ ಜಿಪಿ ಘಟಕಕ್ಕೆ ಹೆಚ್ಚುವರಿ ಕಸ ವಿಲೇವಾರಿ-ಶಾಸಕರ ಆಕ್ರೋಶ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕಕ್ಕೆ ಹೆಚ್ಚುವರಿ ಕಸ ವಿಲೇವಾರಿಯಾಗುತ್ತದೆ ಎಂಬ ಮಾಹಿತಿ ಹಿನ್ನಲೆ ಇಂದು ಸ್ಥಳೀಯ ಮುಖಂಡರ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಹೆಚ್ಚುವರಿ ಲಾರಿಗಳನ್ನು ತಡೆಯಲಾಗಿದೆ ಎಂದು ಬಿಜೆಪಿ ಯುವ ಘಟಕದ ರಾಜ್ಯಾಧ್ಯಕ್ಷರು ಹಾಗೂ ಸ್ಥಳೀಯ ಶಾಸಕರಾದ ಧೀರಜ್ ಮುನಿರಾಜು ತಿಳಿಸಿದರು.

 ತಾಲ್ಲೂಕಿನ ಎಂ ಎಸ್ ಜಿ ಪಿ - ದೊಡ್ಡಮಂಕನಾಳ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಸದ ಲಾರಿಗಳನ್ನು ತಡೆದು ನೆಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ 75 ಕಸದ ವಾಹನಗಳು ಬರಲು ಅನುಮತಿ ಇದೆ ಆದರೆ ಇಂದು ಹೆಚ್ಚುವರಿ ವಾಹನಗಳು ಬರುತ್ತವೆ ಎಂಬ ಮಾಹಿತಿ ಹಿನ್ನಲೆ ಇಂದು ಕಸದ ವಾಹನಗಳನ್ನು ತಡೆಯಿಡಿಯಲಾಗಿದೆ.

 ಕಸವಿಲೇವಾರಿ ಎಂ ಎಸ್ ಜಿ ಪಿ ಘಟಕದ ವಿರುದ್ಧ ನಮ್ಮ ಹೋರಾಟ ಸತತವಾಗಿ 3ವರ್ಷಗಳಿಂದ ನೆಡೆಯುತ್ತಿದ್ದು, ಸ್ಥಳೀಯ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸದನದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬಳಿ ಹಲವು ಬಾರಿ ಮನವಿ ಮಾಡಿದ್ದೇನೆ. ಎಂ ಎಸ್ ಜಿ ಪಿ ಕಸವಿಲೇವಾರಿ ಘಟಕ ನಿಲ್ಲುವವರೆಗೂ ನಮ್ಮ ಹೋರಾಟ ನಿರಂತರ ನೆಡೆಯಲಿದೆ  ಎಂದರು. 

ಇಲ್ಲಿ ನಾವು ತಡೆದಿರುವ ಸಾಕಷ್ಟು ವಾಹನಗಳಿಗೆ ಸೂಕ್ತ ದಾಖಲಾತಿಗಳಿಲ್ಲ ಅಲ್ಲದೆ ಈ ವಾಹನಗಳು ಪ್ರತಿನಿತ್ಯ ಸಂಚಾರಿಸುವ ವಾಹನಗಳಲ್ಲ , ವಾಹನಗಳಿಗೆ ತೆರಿಗೆ ಪವತಿಯಾಗಿಲ್ಲ ಈ ಕುರಿತು ಸಂಚಾರಿ ಪೊಲೀಸ್ ಗಮನಕ್ಕೆ ತಂದಿದ್ದು ಅಧಿಕಾರಿಗಳು ಅಂತಹ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ ಎಂದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ