Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾಮಿ ವಿವೇಕಾನಂದರ ಪುಸಕ್ತ ಓದಲು ಯುವಕ-ಯುವತಿಯರು ವಿದ್ಯಾರ್ಥಿಗಳಿಗೆ ಸಲಹೆ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪ್ರತಿಯೊಬ್ಬ ಯುವಕ-ಯುವತಿಯರು ಸ್ವಾಮಿ ವಿವೇಕಾನಂದರು ಕೊಲಂಬೊ ಇಂದ ಆಲ್ಮೋರದವರೆಗೆ ಮಾಡಿದ ಉಪನ್ಯಾಸಗಳನ್ನು ಒಳಗೊಂಡ ಪುಸ್ತಕವನ್ನು ತಪದೇ ಓದಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಅಭಿಷೇಕ್ ಚಕ್ರವರ್ತಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.  

 ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಾರದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು "ಹಿಂದೂ ಸನಾತನ ಪರಂಪರೆ ಮತ್ತು ಭಾರತದ ಜೀವಾಳ ಆಧ್ಯಾತ್ಮಿಕತೆ" ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು.

 ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ದಿವ್ಯತ್ರಯರಿಗೆ ಮಂಗಳಾರತಿ ನಡೆಸಿಕೊಟ್ಟರು.
ತರಗತಿಯಲ್ಲಿ ಈಶ್ವರಮ್ಮ, ಅಶ್ವಿನಿ ರಾಕೇಶ್, ಚೇತನ್, ಲೋಹಿತ್ ಕುಮಾರ್, ಜ್ಞಾನೇಶ್ವರಿ, ತಪಸ್ವಿನಿ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ