LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿವೀರ್ ನೇಮಕಾತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ಸೇನೆಯ ಸಿಗ್ನಲ್ ರೆಜಿಮೆಂಟ್‍ನಲ್ಲಿ ಯುನಿಟ್ ಹೆಡ್‍ಕ್ವಾರ್ಟರ್ ಕೋಟಾ (
UHQ)  ಅಡಿಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಆಯೋಜಿಸಲಾಗಿರುವ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಟ್ರೇಡ್ಸ್‍ಮನ್, ಅಗ್ನಿವೀರ್ ಜನರಲ್ ಡ್ಯೂಟಿ ಹಾಗೂ ಅಗ್ನಿವೀರ್ ಟೆಕ್ನಿಕಲ್ (ತಾಂತ್ರಿಕ) ವಿಭಾಗದ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಗಸ್ಟ್ 18 ರಿಂದ 21 ರವರೆಗೆ ಪ್ರಕ್ರಿಯೆ ಜರುಗಲಿದೆ. 17 ಳಿ ವರ್ಷದಿಂದ 22 ವರ್ಷದೊಳಗಿನ ವೀರ ನಾರಿಯರು, ಸೈನಿಕರು, ಮಾಜಿ ಸೈನಿಕರ ಮಕ್ಕಳು ಮತ್ತು ಸೈನಿಕರ ಸ್ವಂತ ಸಹೋದರರು ಈ ಕೋಟಾದಡಿ ಭಾಗವಹಿಸಲು ಅವಕಾಶವಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18 ರಂದು ಬೆಳಿಗ್ಗೆ 5 ಗಂಟೆಗೆ ಮಧ್ಯಪ್ರದೇಶದ ಜಬಲ್ಪುರ್ ರಸ್ತೆಯಲ್ಲಿರುವ ಬಾಯ್ಸ್ ಸ್ಪೋಟ್ರ್ಸ್ ಕಂಪನಿ ಮೈದಾನ'ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಿರಬೇಕು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜ್ ಬಗ್ಗೆ ಅಪ ಪ್ರಚಾರ ಸಹಿಸುವುದಿಲ್ಲ-ಕನ್ನಡ ಪರ ಸಂಘಟನೆಗಳ ಆಕ್ರೋಶಪಟ್ಟಣ ಪಂಚಾಯ್ತಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಾನವನಾಗಿ ಬಾಳುವುದಕ್ಕಿಂತ ಮಹಾ ಮಾನವನಾಗಿ ಬದುಕುವುದು ಲೇಸು- ದಿವ್ಯ ಜ್ಞಾನಾನಂದಗಿರಿಶ್ರೀಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾದ ಪರೀಕ್ಷಾ ಅಕ್ರಮಗಳ ತಡೆ ಕಾಯ್ದೆಯಲ್ಲದಕೆರೆ ಗ್ರಾ.ಪಂ.ಗೆ ಮುತ್ತಿಗೆ; ಕುಡಿಯುವ ನೀರಿಗೆ ಆಗ್ರಹಿಸಿ ಪಂಚಾಯಿತಿ ಆವರಣದಲ್ಲೇ ಅಡುಗೆ ಮಾಡಿ ಗ್ರಾಮಸ್ಥರ ಆಕ್ರೋಶ!ಕರಿಯಾಲ ಗ್ರಾಪಂನಲ್ಲಿ ವಿ.ಬಿ. ಗ್ರಾಮ್ ಜಿ ಯೋಜನೆ ಜಾಗೃತಿ: ಕಾರ್ಮಿಕರಿಗೆ ಸಮಾನ ಕೂಲಿ ಹಾಗೂ ಹಕ್ಕುಗಳ ಕುರಿತು ಅಧಿಕಾರಿಗಳಿಂದ ಮಾಹಿತಿನೂತನ ಸಚಿವರ ಆಯ್ಕೆಗೆ ಬಿಜೆಪಿ-ಜೆಡಿಎಸ್ ತೀವ್ರ ಆಕ್ಷೇಪ: ಜಂಟಿ ವಾಗ್ದಾಳಿಜಾಗತಿಕ ತಂತ್ರಜ್ಞಾನದ ಮುಂದಿನ ಕ್ರಾಂತಿ ಕರ್ನಾಟಕದಿಂದಲೇ ರೂಪಗೊಳ್ಳಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅತಿವೃಷ್ಠಿ, ಬರ ಪರಿಸ್ಥಿತಿ ಪರಿಶೀಲನೆಗೆ ಸೂಚನೆ: ಸಚಿವರಿಗೆ ಉಸ್ತುವಾರಿ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ ​ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗೆ ಹಿರಾನಂದಾನಿ ಗ್ರೂಪ್‌ನ ‘ಟಾರ್ಕ್ ಸೆಮಿಕಂಡಕ್ಟರ್ಸ್’ ಆಸಕ್ತಿ ಎಂ.ಬಿ. ಪಾಟೀಲ್