Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.25 ಮತ್ತು 26 ರಂದು ಕೃಷಿ ಪ್ರಾಯೋಗಿಕ ತರಬೇತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ.

ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು.

ರಾಜ್ಯ ಕೃಷಿ ಆಧಾರಿತ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿರುವ  ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರಾಯೋಗಿಕ ಪರೀಕ್ಷೆಗೆ ಈ ತರಬೇತಿಯಿಂದ ಪ್ರಯೋಜನವಾಗಲಿದೆ.

ತರಬೇತಿ ಪಡೆಯಲು ಆಸಕ್ತಿಯುಳ್ಳವರು ಏಪ್ರಿಲ್ 24ರೊಳಗಾಗಿ ಎಪಿಎಂಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಐಎಟಿ ಅಧ್ಯಕ್ಷ ಬಿ.ಮಂಜುನಾಥ್ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ದೂರವಾಣಿ ಸಂಖ್ಯೆ 9742455666, ಖಜಾಂಚಿ ದೂರವಾಣಿ ಸಂಖ್ಯೆ 8217403715 ಗೆ ಸಂಪರ್ಕಿಸಬಹುದು ಎಂದು ಕೃಷಿ ತಂತ್ರಜ್ಞರ ಸಂಸ್ಥೆ ಕಾರ್ಯದರ್ಶಿ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಭಾರಿ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠಬಿಜೆಪಿಯಿಂದ ಅಚ್ಚರಿಯ ನಡೆ: ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌; ಜೆಡಿಎಸ್‌ಗೆ ತಣ್ಣೀರೆರಚಿದ ಹೈಕಮಾಂಡ್!ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್‌ನಿರಾಕರಣೆ: ಕಾಂಗ್ರೆಸ್‌ವಾಗ್ದಾಳಿ!ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಒಗ್ಗಟ್ಟಿನ ಕರೆ ನೀಡಿದ ಖರ್ಗೆ; ಡಿಎಂಕೆ, ಎಎಪಿ ಗೈರು!ಕೊನೆ ಕ್ಷಣದಲ್ಲಿ ರೋಚಕ ತಿರುವು ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜ್ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ಆಗಿರಲಿಲ್ಲ; ಕಾರ್ಯಕರ್ತರಿಗೆ ಮನ್ನಣೆ ಬಿ.ವೈ. ವಿಜಯೇಂದ್ರ ಹರ್ಷ  "ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆದರು, ಈ ಬಾರಿಯೂ ಅವಕಾಶ ತಪ್ಪಿತು": ಜಿ.ಪರಮೇಶ್ವರ್5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ನಿಯಂತ್ರಕಿ!