Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವತಿಯಿಂದ ಸಂವಿಧಾನ ಶಿಲ್ಫಿ ಬಾರತರತ್ನ ಡಾ:ಬಿ ಆರ್ ಅಂಬೇಡ್ಕರ್ ರವರ 135 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.

     ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಂ ಸಿ. ಮಂಜುನಾಥ್ ಮಾತನಾಡಿ ಇಡೀ ವಿಶ್ವದಲ್ಲೇ ದೊಡ್ಡದಾದ ಲಿಖಿತ ಸಂವಿಧಾನ ನಮ್ಮದು. ಎಲ್ಲಾ ಜಾತಿ ದರ್ಮದವರಿಗೂ ಸಮಾನ ಅವಕಾಶವನ್ನು ನಮ್ಮ ಸಂವಿಧಾನ ನೀಡಿದೆ. ನಮ್ಮ ಸಂವಿಧಾನ ನಮ್ಮ ಹೆಮ್ಮೆ.

    ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಮನುವಾದಿಗಳು ಸಂವಿಧಾನದ ಆಶಯಗಳಿಗೆ ದಕ್ಕೆ ತರುತಿದ್ದಾರೆ. ಇನ್ನೂ ಅನೇಕ ಗ್ರಾಮಗಳಲ್ಲಿ ಪಟ್ಟಣಗಳಲ್ಲಿ ಅಸ್ಪೃಶ್ಯತೆ ಇದೆ. ಈ ಅಸ್ಪೃಶ್ಯತೆಯನ್ನು ಹೊಗಲಾಡಿಸಿ ಸಮಾನತೆ ಸಾದಿಸಿದಾಗ ಮಾತ್ರ ಅಂಬೇಡ್ಕರ್ ರವರ ಆಶಯಗಳನ್ನು ಈಡೇರಿಸಲು ಸಾದ್ಯ ಎಂದು ಹೇಳಿದರು.

 ಹಿರಿಯ ಉಪನ್ಯಾಸಕರಾದ ಕಾರ್ತಿಕ್ ಎನ್ ರಶ್ಮಿ ಗಂಗಮೂರ್ತಿ ಆರ್ ಎಲ್ ಅನುಷಾ ಹಾಗೂ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಕಾರ್ಯಕ್ರಮ ದಲ್ಲಿ ಬಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ