Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
೨೦೨೫-೨೬ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯಡಿ ರಾಷ್ಟ್ರೀಯ ತೋಟಗಾರಿಕೆ ಅಭಿವೃದ್ಧಿ ಮಿಷನ್ ಕಾರ್ಯಕ್ರಮದಡಿ
, ಹೊಸತೋಟಗಳ ಸ್ಥಾಪನೆ, ಹಳೆತೋಟಗಳ ಪುನಶ್ಚೇತನ, ಅಣಬೆ ಉತ್ಪಾದನಾ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ,

ಈರುಳ್ಳಿ ಶೇಖರಣಾ ಘಟಕ, ಟ್ರ್ಯಾಕ್ಟರ್, ಟಿಲ್ಲರ್, ಟ್ರ್ಯಾಕ್ಟರ್ ಚಾಲಿತ ಬೂಮ್ ಸ್ಪ್ರೇಯರ್, ವೈಯಕ್ತಿಕ ಕೃಷಿ ಹೊಂಡ, ಜೇನುಪೆಟ್ಟಿಗೆ, ಪಕ್ಷಿ ನಿರೋಧಕ ಬಲೆ, ತರಕಾರಿ ಬೆಳೆಗಳಿಗೆ ಮಲ್ಚಿಂಗ್ ಅಳವಡಿಕೆ, ಫಾರಂಗೇಟ್ ಪ್ಯಾಕ್‌ಹೌಸ್, ಸೋಲಾರ್ ಕ್ರಾಪ್ ಡ್ರೈಯರ್, ಹಣ್ಣು ಅಥವಾ ಬಂಚ್‌ಕವರ್ ಈ ಎಲ್ಲಾ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅವಕಾಶವಿದೆ.

ಆಸಕ್ತ ರೈತರು ಹೆಚ್ಚಿನ ಮಾಹಿತಿಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಚಿಕ್ಕಮಗಳೂರು - ೮೨೭೭೦೭೮೬೯೬, ಕಡೂರು - ೯೩೮೦೭೯೪೬೧೦, ಕೊಪ್ಪ - ೯೭೪೦೭೫೯೫೯೭, ಮೂಡಿಗೆರೆ - ೯೪೪೯೧೩೭೭೪೩, ನ.ರಾ.ಪುರ - ೯೪೪೯೭೫೯೭೭೭, ಶೃಂಗೇರಿ - ೯೪೪೮೫೩೦೩೫೭ ಹಾಗೂ ತರೀಕೆರೆ - ೯೯೮೦೦೦೯೪೩೮ ಸಂಖ್ಯೆಗಳಲ್ಲಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿ.ಪಂ.)ರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ