Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಂದ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ನೇರ ನಗದು ವರ್ಗಾವಣೆ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ,

ದೈಹಿಕ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಯೋಜನೆ, ಸಾಧನ ಸಲಕರಣೆ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ  ವ್ಹೀಲ್‍ಚೇರ್ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.


ಈ ಮೇಲ್ಕಂಡ ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್‍ನಡಿ (https://sevasindhu.karnataka.gov.in/sevasindhu/kannada) ಆನ್‍ಲೈನ್ ಮೂಲಕ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಸ್ವೀಕೃತಿಯೊಂದಿಗೆ ಎಲ್ಲ ಪೂರಕ ದಾಖಲಾತಿಗಳ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸುವುದು.


ಮಾಹಿತಿಗಾಗಿ ಎಂಆರ್‍ಡಬ್ಲ್ಯೂಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮುರು-9742725576 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ