Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಶಿವಪ್ಪಗೆ ಪಿಎಚ್.ಡಿ ಪದವಿ ಘೋಷಣೆ

ಚಂದ್ರವಳ್ಳಿ ನ್ಯೂಸ್, ಹಾವೇರಿ:
ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಶಿವಪ್ಪ ಎನ್. ಅವರು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರವಿಭಾಗದಲ್ಲಿ "ಎ ಸೋಶಿಯಲಾಜಿಕಲ್ ಸ್ಟಡಿ ಆಫ್ ಕೆ.ಸಿ. (ಕೋರಮಂಗಲ ಚಲ್ಲಘಟ್ಟ) ವ್ಯಾಲಿ ವಾಟರ್ ಪ್ರಾಜೆಕ್ಟ್ ಇನ್ ಕೋಲಾರ ಡಿಸ್ಟ್ರಿಕ್ಟ್" ಎಂಬ ವಿಷಯದ ಮೇಲೆ ಮಂಡಿಸಿದ್ದ ಸಂಶೋಧನಾ ಪ್ರಬಂಧವನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್‌.ಡಿ ಘೋಷಣೆ ಮಾಡಿದೆ.

ಬೆಂಗಳೂರು ವಿವಿ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವೆಂಕಟರಮಣಪ್ಪ ಮಾರ್ಗದರ್ಶನದಲ್ಲಿ ಶಿವಪ್ಪ ಎನ್. ಸಂಶೋಧನೆ ಕೈಗೊಂಡಿದ್ದರು.

Advertisement

ಪ್ರಸ್ತುತ ಇವರು ಹಾನಗಲ್ ತಾಲೂಕು ಅಕ್ಕಿಆಲೂರ ಗ್ರಾಮದ ಸಿ.ಜಿ.ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಶಿವಪ್ಪ ಎನ್ ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಕಾಲೇಜಿನ ಸಿಬ್ಬಂದಿ ವರ್ಗದವರು, ಗುರು-ಹಿರಿಯರು, ಸ್ನೇಹಿತರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು