Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಡಾ.ರಘುನಂದನ್, ರೇಖಾ ಅವರಿಗೆ ನಮ್ಮ ಹಳ್ಳಿ ಥಿಯೇಟರ್ ವಾರ್ಷಿಕ ಪ್ರಶಸ್ತಿ ಪ್ರಕಟ

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ನಮ್ಮ ಹಳ್ಳಿ ಥಿಯೇಟರ್ ನೀಡುವ 2025-26 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು ರಂಗಭೂಮಿಯ ಸಾಧನೆಗಾಗಿ ಖ್ಯಾತ ರಂಗಕರ್ಮಿ ಡಾ.ಬೇಲೂರು ರಘುನಂದನ್ ಹಾಗೂ ಸಮಾಜಸೇವೆಗಾಗಿ ಶ್ರೀಮತಿ ರೇಖಾ ಜಿ.ಎಂ ರವರಿಗೆ ಈ ಬಾರಿಯ ಪ್ರಶಸ್ತಿ ಪ್ರಕಟವಾಗಿದೆ ಎಂದು ನಮ್ಮ ಹಳ್ಳಿ ಥಿಯೇಟರ್ ತಂಡದ ಅಧ್ಯಕ್ಷರಾದ ಚೇತನ್.ಸಿ ತಿಳಿಸಿದ್ದಾರೆ.


ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಸನ್ಮಾನ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಕರ್ನಾಟಕ ಸಂಘದಲ್ಲಿ ನಡೆಯುವ ಮನಃಸ್ಫೂರ್ತಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು.



ಈ ಮೊದಲು ಈ ಪ್ರಶಸ್ತಿಗೆ ಪದ್ಮಶ್ರೀ ಹಾಜಬ್ಬ, ಡಾ.ವಿ.ಎಲ್.ಎಸ್.ಕುಮಾರ್, ಡಾ.ರಜನಿ.ಎ.ಪೈ, ಮಾಲತಿ.ಎಸ್, ಸಂದೇಶ್ ಜವಳಿ, ಪುರುಷೋತ್ತಮ ತಲವಾಟ, ಸೇತುರಾಂ, ಗಣೇಶ್ ಮಾಸ್ಟರ್, ಡಾ.ಸಂಧ್ಯಾ ಕಾವೇರಿ .ಡಾ.ಗಜಾನನ ಶರ್ಮಾ, ದಾಕ್ಷಾಯಿಣಿ ಭಟ್, ಜನಾರ್ಧನ್ ರವರು ಭಾಜನರಾಗಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಸಾರ್ವಜನಿಕರ ಅಹವಾಲುಗಳ ನಿರಂತರ ಪರಿಶೀಲನೆ, ಅಧಿಕಾರಿಗಳ ಹೊಣೆಗಾರಿಕೆಯಾಗಿದೆ- ಡಾ.ಶಾಲಿನಿ ರಜನೀಶ್ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ: ಮರು ಪರಿಶೀಲನೆ ಅವಧಿ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!ಪ್ರಧಾನಿ ವಿರುದ್ಧ ಕಿಡಿಕಾರಿದ್ದ ರುಚಿಕಾ ಸಿಂಗ್‌ಗೆ ಕಾಂಗ್ರೆಸ್ ಬೆಂಬಲ: ಭವ್ಯಾ ನರಸಿಂಹಮೂರ್ತಿಯಿಂದ "ಧೀರ ಬಾಲಕಿ" ಶ್ಲಾಘನೆ!ವಿವಾಹೇತರ ಸಂಬಂಧಕ್ಕೆ ಅಡ್ಡ ಬಂದ ಪತಿಯ ಭೀಕರ ಹತ್ಯೆ; 2 ಲಕ್ಷ ಸುಪಾರಿ ಕೊಟ್ಟಿದ್ದ ಪತ್ನಿ, ಪ್ರಿಯಕರ ಜೈಲಿಗೆ!13 ಕನ್ನಡಿಗರ ನಾಪತ್ತೆ: ಪತ್ತೆಗೆ ಕ್ರಮ, ಕೆಪಿಎಸ್‌ಸಿ ಹಗರಣದ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ – ಸಿಎಂ ಡಿಕೆಶಿ775 'ಅರಣ್ಯ ವೀಕ್ಷಕ' ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ: ಲಿಖಿತ ಪರೀಕ್ಷೆಯಿಲ್ಲದೆ ಭರ್ತಿ!ರೈಲ್ವೆ ಹಳಿ ದಾಟುವಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರಂತ ಸಾವು!ಪತಿಗೆ ಕ್ರೌರ್ಯ, ಪ್ರತ್ಯೇಕ ವಾಸ: ಕೆಳ ಕೋರ್ಟ್ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್!