Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಡನ್‌ಬರ್ಗ್‌ ಜೊತೆ ಕಾಂಗ್ರೆಸ್‌ಕೈ ಜೋಡಿಸಿತ್ತು ಎಂಬುದಕ್ಕೆ ಮತ್ತೊಂದು ಸಾಕ್ಷಿ ಲಭ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತವನ್ನು ತಲ್ಲಣಗೊಳಿಸಲು ಯತ್ನಿಸಿದ ಹಿಂಡನ್‌ಬರ್ಗ್‌ಜೊತೆ ಕಾಂಗ್ರೆಸ್‌ಕೈ ಜೋಡಿಸಿತ್ತು ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಲಭಿಸಿದೆ ಎಂದು ಬಿಜೆಪಿ ತಿಳಿಸಿದೆ.


ಹಿಂಡನ್‌ಬರ್ಗ್‌ವರದಿಯನ್ನು ಹಿಡಿದುಕೊಂಡು ಸಂಸತ್‌ಕಲಾಪವನ್ನು ಬಲಿ ತೆಗೆದುಕೊಂಡಿದ್ದ ಕಾಂಗ್ರೆಸ್‌, ದೇಶವ್ಯಾಪಿ ಪ್ರತಿಭಟನೆ ನಡೆಸಿತ್ತು. ಅಂತಹ ಹಿಂಡನ್‌ಬರ್ಗ್‌ಇಂದು ನಾಮಾವಶೇಷವಾಗಿದೆ. ಆ ಪಿತೂರಿ ಹಿಂದೆ ಇದ್ದದ್ದೇ ಕೈ ನಾಯಕ ರಾಹುಲ್ ಗಾಂಧಿ.

ಅದಾನಿ ಗ್ರೂಪ್ ವಿರುದ್ಧ ಹಿಂಡನ್ ಬರ್ಗ್ ವರದಿ ಪ್ರಕಟಿಸುವಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈವಾಡವಿರುವ ಮಾಹಿತಿಯನ್ನು ಇಸ್ರೇಲ್ ಗುಪ್ತಚರ ಸಂಸ್ಥೆ ಮೊಸಾದ್ ಕಲೆ ಹಾಕಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್‌ಇಂಡಿಯಾ ವರದಿ ಮಾಡಿದೆ.

ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ದೇಶವನ್ನು ಅಸ್ಥಿರಗೊಳಿಸುವ ಕಾಂಗ್ರೆಸ್ ಷಡ್ಯಂತ್ರವನ್ನು ದೇಶದ ಜನತೆ ಎಂದಿಗೂ ಕ್ಷಮಿಸಲಾರರು ಎಂದು ಬಿಜೆಪಿ ಎಚ್ಚರಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಸ್ಕಾಂನ ಪ್ರತಿಭಾವಂತ ಇಂಜಿನಿಯರ್ ರೇಣುಕಾಪ್ರಸಾದ್ ಇನ್ನಿಲ್ಲ​ಸಂದಿಗ್ದ ಪರಿಸ್ಥಿತಿಯಲ್ಲಿ ಹಿರಿಯೂರು ರಾಜಕೀಯ  NEET 2026 ರದ್ದು: ಯುವಜನತೆಯ ಕನಸಿಗೆ ಕೇಂದ್ರದ 'ಮಹಾವಂಚನೆ' – ಎಂ.ಬಿ. ಪಾಟೀಲ್ ಆಕ್ರೋಶಕರ್ನಾಟಕ-ಜಪಾನ್ ಬಾಂಧವ್ಯ ವೃದ್ಧಿ: ಜಪಾನ್ ರಾಯಭಾರಿಯೊಂದಿಗೆ ಸಚಿವ ಎಂ.ಬಿ. ಪಾಟೀಲ್ ಸಮಾಲೋಚನೆರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಕರ್ನಾಟಕದ 6 ಪಂಚಾಯತಿಗಳಿಗೆ ಐತಿಹಾಸಿಕ ಗೌರವ'ಆರಕ್ಷಕರೇ ಅಪರಾಧಿಗಳಾದರೆ ಜನರ ಪಾಡೇನು?': ಬಿ.ವೈ. ವಿಜಯೇಂದ್ರ ಆಕ್ರೋಶಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕವಾಗಿ ದಿವಾಳಿ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ: ಬಹುಮುಖ ಪ್ರತಿಭೆ ದಿಲೀಪ್ ರಾಜ್ ಇನ್ನಿಲ್ಲ​ಕಾಂಗ್ರೆಸ್‌ಗೆ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಚರ್ಚಿಸುವ ನೈತಿಕತೆ ಇಲ್ಲ: ಕುಮಾರಸ್ವಾಮಿ ವಾಗ್ದಾಳಿಭ್ರಷ್ಟ ಕೆಪಿಎಸ್‌ಸಿ ವ್ಯವಸ್ಥೆಯ ವಿರುದ್ಧ ನಿಖಿಲ್ ಕುಮಾರಸ್ವಾಮಿ 'ಮಹಾಸಮರ'