Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಗ್ರಾಹಕರ ಸಂಕಷ್ಟದ ಬಗ್ಗೆ ಶಾಸಕರಿಗೆ ಮನವಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವಿದ್ಯುತ್ ಗ್ರಾಹಕರಿಗೆ
OC & CC ವಿಚಾರವಾಗಿ ಸಂಕಷ್ಟದ  ಪರಿಸ್ಥಿತಿ ತಂದಿರುವ ರಾಜ್ಯ ಸರ್ಕಾರದ  ವಿರುದ್ಧ  ಕರ್ನಾಟಕ ರಾಜ್ಯ  ವಿದ್ಯುತ್ ಗುತ್ತಿಗೆದಾರರ ಸಂಘ ಅಧ್ಯಕ್ಷರು.ಪದಾಧಿಕಾರಿಗಳು  ಶಾಸಕರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

  ಗ್ರಾಹಕರುಗಳಿಗೆ ವಿದ್ಯುತ್ ಸಂಪರ್ಕಕ್ಕೆ  ಪೆಡಂಭೂತವಾಗಿ ಕಾಡುತ್ತಿರುವಂತಹ   *OC & CC* ಯಾ ವಿಷಯವಾಗಿ  ಹಲವಾರು ಭಾರಿ ಮುಖ್ಯಮಂತ್ರಿ ಗಳು,, ಉಪಮುಖ್ಯಮಂತ್ರಿಗಳು ಇಂಧನ ಸಚಿವರಿಗೆ ನಮ್ಮ ಕೇಂದ್ರ ಸಮಿತಿ  ನಿರಂತರವಾಗಿ ಅಹವಾಲನ್ನು   ನೀಡುತ್ತಿದ್ದು  ಯಾವುದೇ ಪ್ರಯೋಜನ ಕಾಣುತ್ತಿಲ್ಲ.

ಆದ್ದರಿಂದ ಇದರ ಮುಂದುವರೆದ ಭಾಗವಾಗಿ  ಮುಂದೆ  ಇದರ ವಿಚಾರವಾಗಿ ಸ್ಥಳೀಯ ಮಟ್ಟದ  ಶಾಸಕರಿಗೆ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಮುಂದೆ ನಡೆಯಲಿರುವ ಅಧಿವೇಶನದಲ್ಲಿ  ಇದರ ವಿರುದ್ಧವಾಗಿ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲು  ಅವರಿಗೆ ಅಹವಾಲು   ಸಲ್ಲಿಸಲು  ಇಂದು ದೊಡ್ಡಬಳ್ಳಾಪುರ ತಾಲೂಕು ಸಮಿತಿಯ   ಪದಾಧಿಕಾರಿಗಳ ನಿಯೋಗ ಶಾಸಕರಾದ ದೀರಜ್ ಮುನಿರಾಜುರವರ  ಗೃಹ ಕಚೇರಿಗೆ ಭೇಟಿ ಕೊಟ್ಟು  ಮನವಿ ಪತ್ರವನ್ನು ಸಲ್ಲಿಸಲಾಯಿತು.

 ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ ಇದರ ವಿಚಾರವಾಗಿ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು ಇದರ ವಿರುದ್ಧವಾಗಿ  ಅಧಿವೇಶನದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದರು.

ಈ ಸಮಯದಲ್ಲಿ  ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ದೊಡ್ಡಬಳ್ಳಾಪುರ ತಾಲೂಕು ಸಮಿತಿ ಅಧ್ಯಕ್ಷರು ಆನಂದ ಟಿ.ಕೆ ರವರು.

ಕಾರ್ಯದರ್ಶಿಗಳಾದ  ಮಂಜುನಾಥ್. ಎ   ಹಾಗೂ ಜಂಟಿ ಕಾರ್ಯದರ್ಶಿಗಳಾದ  ಗೋಪಾಲಕೃಷ್ಣ. ವಿ. ಉಪಾಧ್ಯಕ್ಷರಾದ ಕೆಂಪಣ್ಣ. ದೀಪಕ್.ಎಸ್. ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಕಾರ್ಯದರ್ಶಿ ಉಮೇಶ್. ಸದಸ್ಯರಾದ ಹೇಮಂತ್ ಕುಮಾರ್. ಮುರುಳಿ. ಎಲ್ಲಾ ಸದಸ್ಯರು ಹಾಜರಿದ್ದರು .

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ