Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲೆಯ
ಚಿಕ್ಕಮಗಳೂರು, ಕಡೂರು, ಕೊಪ್ಪ, ಎನ್.ಆರ್.ಪುರ, ತರೀಕೆರೆ, ಮೂಡಿಗೆರೆ ಮತ್ತು ಶೃಂಗೇರಿ ತಾಲ್ಲೂಕುಗಳಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಗೌರವಧನದ ಆಧಾರದ ಮೇಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ವಿಶಿಷ್ಟ ಗುರುತಿನ ಚೀಟಿ (ಯು.ಡಿ..ಡಿ. ಕಾರ್ಡ್), ಆಧಾರ್ ಕಾರ್ಡ್ ಪ್ರತಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿಗಳ ಜೆರಾಕ್ಸ್ ಪ್ರತಿ ಮತ್ತು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಲಗತ್ತಿಸಿ ಜೂನ್ ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೆರಿ ದೂರವಾಣಿ ಸಂಖ್ಯೆ: ೦೮೨೬೨-೨೨೮೧೭೧, ನಗರದ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೆರಿ ಅಥವಾ ವಿವಿಧೋದ್ದೇಶ ಪುನರ್ವಸತಿ ಕಾರ್ಯಕತ ಕೆ.ಎಸ್. ಮೋಹನ್ ಗೌಡ (ದೂ: ೮೧೦೫೯೮೯೮೮೨), ವಿವಿಧೋದ್ದೇಶ ಪುನರ್ವಸತಿ ಕೇಂದ್ರ, ಕಡೂರು ತಾಲ್ಲೂಕು ಕಾರ್ಯಕರ್ತರಾದ ಶಾನವಾಜ್ ಬಾನು (ದೂ: ೯೦೩೬೯೪೫೨೭೩), ಕೊಪ್ಪ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮೋಹನ್ ಡಿ.ಆರ್, (ದೂ: ೯೪೪೮೨೨೩೨೩೯),  

ಎನ್.ಆರ್.ಪುರ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಜೆಸ್ಟಿನ್ ಫ್ರಾನ್ಸಿಸ್ (ದೂ: ೭೮೯೯೭೭೮೯೦೩), ತರೀಕೆರೆ/ ಅಜ್ಜಂಪುರ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಅಕ್ರಂಬಾಷಾ, (ದೂ: ೯೬೩೨೫೦೩೮೬೭), ಮೂಡಿಗೆರೆ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕತೆ ಚಂಪಾ ಕೆ.ಬಿ (೯೪೮೨೭೪೦೪೬೬), ಶೃಂಗೇರಿ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಸಾಮ್ರಾಟ್ ಜಿ.ಎಲ್ (೯೪೪೯೬೫೮೧೦೮) ಇವರಿಗೆ ಅರ್ಜಿಯನ್ನು ಸಲ್ಲಿಸಲು ಕೋರಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ