LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026-27
ನೇ ಸಾಲಿನ ಕೃಷಿ ಪ್ರಶಸ್ತಿಗೆಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

K.Kisan Portal  ರಡಿ RSK Login   ಅಥವಾ Citizen Login  ಮೂಲಕ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು  ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID (FRUITS ID) ಸಂಖ್ಯೆಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೃಷಿ ಪ್ರಶಸ್ತಿಗೆ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ. ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅರ್ಜಿದಾರರಿಂದ ಅಗತ್ಯ ದಾಖಲಾತಿಗಳೊಂದಿಗೆ ಭೌತಿಕವಾಗಿಯೂ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವುದು. ಈ ಕಾರ್ಯದಲ್ಲಿ ಹೆಚ್ಚಿನ ಪ್ರಗತಿಪರ ರೈತರು ಭಾಗವಹಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಬಿ.ಮಂಜುನಾಥ ಕೋರಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ