Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಒಟ್ಟು 15 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಂ ಕ್ರಷ್ ಸಹಾಯಕಿಯರನ್ನು ಗೌರವಧನದ ಮೇರೆಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

 ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಯಲ್ಲಿ ಇಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಚಿತ್ರದುರ್ಗ - 577501 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!