ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 2026-27 ನೇ ಸಾಲಿಗೆ ಕೃತಕ ಬುದ್ಧಿಮತ್ತೆ ವಿಷಯದ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇದೇ ಜುಲೈ 29ರ ಸಂಜೆ 4.30 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಜವನಗೊಂಡನಹಳ್ಳಿ ಶಾಲೆಯ ಉಪ ಪ್ರಾಂಶುಪಾಲರಾದ ಕೆ. ಶಿವಣ್ಣ ಅವರ ಮೊಬೈಲ್ ಸಂಖ್ಯೆ 9482005909 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



