LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ವತಿಯಿಂದ 2026ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಿಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಆನ್‍ಲೈನ್ ಮೂಲಕ

https://awards.gov.in ವೆಬ್‍ಸೈಟ್‍ನಲ್ಲಿ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್‍ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ