LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ್ ಜೋಡೊ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘವನ್ನು ಸ್ಥಾಪಿಸಲು ಅರ್ಹ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

16 ರಿಂದ 35 ವರ್ಷದೊಳಗಿನ ಆಸಕ್ತ ಯುವಕರು ಗ್ರಾಮ-1, ಕರ್ನಾಟಕ-1 ಹಾಗೂ ನಾಗರಿಕ ಸೇವಾ ಕೇಂದ್ರಗಳ ಸಹಯೋಗದೊಂದಿಗೆ, ಈ ಪ್ರಕಟಣೆ ಹೊರಬಿದ್ದ 7 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಬೇಕಾಗಿ ಕೋರಲಾಗಿದೆ. ನೋಂದಣಿ ಶುಲ್ಕ ರೂ. 10 ಇರುತ್ತದೆ.

ವಿಕಾಸಶೀಲ ಮತ್ತು ಸೌಹಾರ್ದಶೀಲ ಕರ್ನಾಟಕವನ್ನು ನಿರ್ಮಿಸಲು ಯುವಜನರು ಕೈಜೋಡಿಸಬೇಕು ಎಂದು ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ