Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ದಾಳಿಂಬೆ, ಕಂದು ಬಾಳೆ, ಅಂಗಾಂಶ ಬಾಳೆ, ಡ್ರ್ಯಾಗನ್ ಪ್ರೂಟ್, ಹುಣಸೆ, ನೇರಳೆ ಹಣ್ಣಿನ ಬೆಳಗಳು, ಹೈಬ್ರಿಡ್ ತರಕಾರಿ, ಕಟ್ ಪ್ಲವರ್ಸ್ (ಗುಲಾಬಿ, ಜೆರ್ಬೆರಾ, ಕಾರ್ನೇಷನ್) ಸುಗಂಧರಾಜ ಹೂವುಗಳು, ಬಿಡಿ ಹೂವುಗಳ ಮತ್ತು ಕರಿಮೆಣಸು/ಬಹುವಾರ್ಷಿಕ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು ಸಣ್ಣ ಪ್ರಮಾಣದ ಅಣಬೆ ಉತ್ಪಾದನಾ ಘಟಕ ಕಾರ್ಯಕ್ರಮ,

Advertisement

ಪಕ್ಷಿ ನಿರೋಧಕ ಬಲೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪಾಲಿಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ಹೈಡ್ರೊಪೋನಿಕ್ಸ್, ಕಳೆ ನಿಯಂತ್ರಕ ಮ್ಯಾಟ್ (ವೀಡ್ ಮ್ಯಾಟ್), ತರಕಾರಿ ಬೆಳೆಗಳಿಗೆ ಆಧಾರ ನೀಡುವ ವ್ಯವಸ್ಥೆ, ಎರೆಹುಳು ಗೊಬ್ಬರ ಘಟಕ, ಜೇನು ಪೆಟ್ಟಿಗೆ, 20 ಹೆಚ್‍ಪಿ  ವರೆಗಿನ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್, ತಳ್ಳುವ ಗಾಡಿ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ಅರ್ಹ ತೋಟಗಾರಿಕೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಜೂನ್ 15ರೊಳಗೆ ನಿಯಮಾನುಸಾರ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲ್ಲೂಕಿನ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ/ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು