Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರತಿ ವರ್ಷ ನವೆಂಬರ್-14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಯುಕ್ತ ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ "ಹೊಯ್ಸಳ" ಮತ್ತು ಬಾಲಕಿಯರಿಗೆ ‘’ಕೆಳದಿ ಚೆನ್ನಮ್ಮ" ಪ್ರಶಸ್ತಿಗಳನ್ನು ನೀಡುವ ಸಲುವಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಕ್ಕಳ ದಿನಾಚರಣೆ-2024ನೇ ಸಾಲಿಗೆ ಹೊಯ್ಸಳ’’ ಮತ್ತು ‘’ಕೆಳದಿ ಚೆನ್ನಮ್ಮ’’ ಶೌರ್ಯ ಪ್ರಶಸ್ತಿಗಾಗಿ ಅರ್ಹ ಮಕ್ಕಳನ್ನು ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಸಂಸ್ಥೆಗಳನ್ನು ಗುರುತಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ