Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೋತ್ಸಾಹ ಹಾಗೂ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ 2024-25ನೇ ಸಾಲಿಗೆ ಚಿತ್ರದುರ್ಗ ನಗರಸಭೆ ನಿಧಿಯಡಿ ಕ್ರೀಯಾ ಯೋಜನೆ ರೂಪಿಸಿ ಪ್ರೋತ್ಸಾಹ ಹಾಗೂ ಸಹಾಯಕ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2024 ಡಿಸೆಂಬರ್ 07 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ನಗರಸಭೆಯ ನಿಧಿಯ ಶೇಕಡ 24.10 ಮತ್ತು 7.25 ಕ್ರಿಯಾ ಯೋಜನಡೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ, ಎಸ್.ಎಸ್.ಎಲ್.ಸಿ ಇಂದ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

ಶೇ.5 ಕ್ರೀಯಾ ಯೋಜನೆಯಡಿ ಅಂಗವಿಕಲರು, ಪೊಲೀಯೊಗೆ ತುತ್ತಾದವರಿಗೆ ಕೃತಕ ಪಾದ ಮತ್ತು ಇತರೆ ಅಂಗಾಗಗಳ ಜೋಡಣೆಗೆ ತಗಲುವ ಮೊತ್ತಕ್ಕೆ ಸಹಾಯಧನ ನೀಡಲಾಗುವುದು.

ಅರ್ಜಿ ನಮೂನೆ ಮತ್ತು ಬಾಕಿ ಉಳಿದಿರುವ ಅನುದಾನ ವಿವಿಧ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯ ವಿಷಯ ನಿರ್ವಾಹಕರು ಅಥವಾ ವೆಬ್ ಸೈಟ್ www.chitradurgacity.mrc.gov.in    ಭೇಟಿ ನೀಡಬಹುದು.

ಚಿತ್ರದುರ್ಗ ನಗರ ವ್ಯಾಪ್ತಿಯ ಸಾರ್ವಜನಿಕರು ನಿಗಧಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಕಡೆಯ ದಿನದ ಒಳಗಾಗಿ ಸಲ್ಲಿಸುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ