Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಯುಡಬ್ಲ್ಯೂಜೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಅರ್ಜಿ ಆಹ್ವಾನಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ (ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು. (ವಿದ್ಯಾರ್ಥಿ ಭಾವಚಿತ್ರ ಹಿಂಬದಿ ತಪ್ಪದೇ ಅವರ ಹೆಸರು ಬರೆಯಿರಿ).

ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ ಸಂಘದ ದೃಢೀಕರಣದೊಂದಿಗೆ 10-5-2026 ರೊಳಗಾಗಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆಜಿ ರಸ್ತೆ, ಬೆಂಗಳೂರು-09 ಇಲ್ಲಿಗೆ ತಲಪುವಂತೆ ಕಳುಹಿಸಬೇಕು.

ಅರ್ಜಿ ಮತ್ತು ಇತರೆ ಮಾಹಿತಿಗಾಗಿ ಆಯಾ ಜಿಲ್ಲಾ ಸಂಘವನ್ನು ಸಂಪರ್ಕಿಸಿ ಪಡೆಯಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಎಸ್. ಎಲ್. ಸಿ.ಪರೀಕ್ಷೆಯಲ್ಲಿ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾಗೆ 625ಕ್ಕೆ 622 ಅಂಕ.ಬಡಪ್ಪನ ಕಟ್ಟೆ   ಕಥೆ ಭಾಗ-4 ಕುಮಾರ್ ಬಡಪ್ಪಬಡಪ್ಪನ ಕಟ್ಟೆ   ಕಥೆ ಭಾಗ-3   ಕುಮಾರ್ ಬಡಪ್ಪಬಡಪ್ಪನ ಕಟ್ಟೆ, ಕಥೆ ಭಾಗ- 2  ಕುಮಾರ್ ಬಡಪ್ಪಬಡಪ್ಪನ ಕಟ್ಟೆ..   ಕಥೆ ಭಾಗ-1  ಕುಮಾರ್ ಬಡಪ್ಪಪುಸ್ತಕಗಳೇ ಜಗತ್ತಿನ ಅತ್ಯುತ್ತಮ ಸ್ನೇಹಿತ- ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿಕನ್ನಡ ಪರೀಕ್ಷೆಯಲ್ಲಿ 19 ಸಾವಿರ ವಿದ್ಯಾರ್ಥಿಗಳು ಫೇಲ್: ಸಿ.ಟಿ. ರವಿ ಆಕ್ರೋಶಪ.ಜಾ. ಒಳಮೀಸಲಾತಿ: ಕಾಂಗ್ರೆಸ್ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ​ಜನಿವಾರ ತೆಗೆಸಿದ್ದು ಖಂಡನೀಯ: ನಿಖಿಲ್ ಕುಮಾರಸ್ವಾಮಿ ಆಕ್ರೋಶ​ಜೆಡಿಎಸ್ ಜಿಲ್ಲಾ ಅಧ್ಯಕ್ಷರ ಸಭೆ: ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಂತ್ರ ರೂಪಿಸಿದ ಎಂ. ಕೃಷ್ಣಾರೆಡ್ಡಿ