LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿನಲ್ಲಿ ವಿವಿಧ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಹಾಗೂ ಸಾಧನೆ ಮಾಡಿದ ನಾಯಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರಿಗೆ ಗೌರವಿಸಲು 'ಚಿತ್ರದುರ್ಗ ನಾಯಕ ಸಮಾಜ'ದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ: ಕನಿಷ್ಠ
90% ಅಂಕ ಗಳಿಸಿರಬೇಕು.
ಪದವಿ (
B.A, B.Com, BCA, BSW, Engineering, MBBS ಇತ್ಯಾದಿ): ಕನಿಷ್ಠ 75% ಅಂಕ ಗಳಿಸಿರಬೇಕು.

ಇತರ ಸಾಧಕರು: Ph.D ಪದವಿ ಪಡೆದವರು, IAS, IPS, KAS ಪರೀಕ್ಷೆಗಳಲ್ಲಿ ಆಯ್ಕೆಯಾದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿವರ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳಅರ್ಜಿ ಹಾಗೂ ಅಗತ್ಯ ಪೂರಕ ದಾಖಲೆಗಳೊಂದಿಗೆ ಆಗಸ್ಟ್
15, 2026 ರೊಳಗಾಗಿ ಅಂಚೆ ಮೂಲಕ ಅಥವಾ ನೇರವಾಗಿ ತಲುಪಿಸಬೇಕಾಗಿದೆ.

ಅರ್ಜಿ ತಲುಪಿಸಬೇಕಾದ ವಿಳಾಸ:
ಬಿ. ಕಾಂತರಾಜ್ (ಅಧ್ಯಕ್ಷರು)
, ಚಿತ್ರದುರ್ಗ ನಾಯಕ ಸಮಾಜ,
ತುರುವನೂರು ರಸ್ತೆ, ಶ್ರೀ ಅಹೋಬಲ ಟಿವಿಎಸ್ ಪಕ್ಕದ ಆಫೀಸ್, ಚಿತ್ರದುರ್ಗ. ಸಂಪರ್ಕ ಸಂಖ್ಯೆ: 8549992611.

ಹೆಚ್ಚಿನ ಮಾಹಿತಿಗಾಗಿ ಡಾ. ಗಡ್ಡದೇಶ್ವರಪ್ಪ (9448232934) ಅಥವಾ ದರ್ಶನ್ ಇಂಗಳದಾಳ್ (9880137418) ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ. ಕಾಂತರಾಜ್ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ 28 ರಂದು ಉಚಿತ ಗ್ಯಾಸ್ಟ್ರೋ ಶಿಬಿರನಾಯಕ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಜಾತ್ರೆ ಮರುಳೋ ಜನ ಮರುಳೋ ಯಾವುದಯ್ಯ ಹುರಳು?ಐಶ್ವರ್ಯ ಕರಗುತ್ತದೆ, ಆದರ್ಶ ಉಳಿಯುತ್ತದೆಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ