Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಕ್ಕೆ ಗೌರವಧನ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 18-45 ವರ್ಷಗಳ ವಯೋಮಿತಿಯಲ್ಲಿರುವ ಅರ್ಹ ಅಭ್ಯರ್ಥಿಗಳು ಫೆ.6 ಒಳಗೆ ಅರ್ಜಿ ಸಲ್ಲಿಸಬಹುದು.

 ಫಿಸಿಯೋಥೆರಪಿಸ್ಟ್/ಆಕ್ಯುಪೇಷನಲ್ ಥೆರಪಿಸ್ಟ್, ಪಿ& ಕೃತಕಾಂಗ ಜೋಡಣೆ ಅಭಿಯಂತರ, ಪ್ರಾಥೋಟಿಸ್ಟ್ & ಆರ್ಥೋಟಿಸ್ಟ್ (ಪಿ & ), ಸ್ಪೀಚ್ ಥರೆಪಿಸ್ಟ್ & ಆಡಿಯಾಲಿಜಿಸ್ಟ್, ಮೊಬಿಲಿಟಿ ಇನ್ಸಟ್ರಕ್ಟರ್, ಇಯರ್ ಮೋಲ್ಡ್ ಟೆಕ್ನಿಷಿಯನ್ ತಲಾ ಒಂದು ಹುದ್ದೆಗಳು ಖಾಲಿಯಿವೆ.

ಹುದ್ದೆಗಳಿಗೆ ಸಂವಾದಿಯಾಗಿ ಅರ್ಹ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರದೊಂದಿಗೆ ಅರ್ಜಿಯನ್ನು ಸಿದ್ದಪಿಡಿಸಿ, ಮೊಬೈಲ್ ಸಂಖ್ಯೆ ನಮೂದಿಸಿ, ಅಗತ್ಯ ದಾಖಲೆಗಳೊಂದಿಗೆ ಕಾರ್ಯದರ್ಶಿಗಳು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ , ಲೋಕಾಯುಕ್ತ ಕಚೇರಿ ಆವರಣ ಬಿ.ಡಿ.ರಸ್ತೆ ಚಿತ್ರದುರ್ಗ-577501 ಇಲ್ಲಿಗೆ ಸಲ್ಲಿಸತಕ್ಕದ್ದು.

ವಿದ್ಯಾರ್ಹತೆ, ಅನುಭವ ಹಾಗೂ ಮಾಸಿಕ ವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08914-220085, ಮೊಬೈಲ್ ಸಂಖ್ಯೆ 9448038400 ಕರೆ ಮಾಡಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ