Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಮೇಳದಲ್ಲಿ ಮಳಿಗೆಗಳ ನೋಂದಾಯಿಸಲು ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ತೋಟಗಾರಿಕೆ, ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ತೋಟಗಾರಿಕೆ ಮೇಳ-2025 ನ್ನು ಮೌಲ್ಯವರ್ಧನೆ ಮತ್ತು ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆಎಂಬ ಧೈಯ ವಾಕ್ಯದೊಂದಿಗೆ ಬಾಗಲಕೋಟೆಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 2025 ನೇ ಡಿಸೆಂಬರ್ 21, 22 ಮತ್ತು 23 ರವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಮೂರು ದಿನಗಳ ಮೇಳದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಐದು ಲಕ್ಷಕ್ಕೂ ಅಧಿಕ ರೈತರು ಆಗಮಿಸುವರು, ಜನರು ಆಗಮಿಸುವುದರಿಂದ ಸದರಿ ಮೇಳದಲ್ಲಿ ಯಂತ್ರೋಪಕರಣಗಳ ಮಳಿಗೆ (20x20)/ಸುಸಜ್ಜಿತ ಮಳೆಗೆ (10x10) / ಮಿತವ್ಯಯ ಮಳಿಗೆ (10x10) ಹಾಗೂ ಆಹಾರ ಮಳಿಗೆ (20x20 ಮತ್ತು 20x10) ಗಳನ್ನು ಕಾಯ್ದಿರಿಸಲು/ನೊಂದಾಯಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳವರು ತಮ್ಮ ಮಳಿಗೆಯನ್ನು 2025 ರ ನವೆಂಬರ್ 28 ರ ಒಳಗಾಗಿ ಕಾಯ್ದಿರಿಸಬಹುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಬಾಗÀಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಡಾ.ರುದ್ರೇಶ ಡಿ.ಎಲ್. ಮೊಬೈಲ್ ಸಂಖ್ಯೆ 9538243305, ಶ್ರೀಪಾದ ವಿಶ್ವೇಶ್ವರ ಮೊಬೈಲ್ ಸಂಖ್ಯೆ 9448344103, ಡಾ.ಶಶಿಧರ ದೊಡಮನಿ ಮೊಬೈಲ್ ಸಂಖ್ಯೆ 7795674153 ಹಾಗೂ ಪಿ.ಬಿ.ದೇಸೂರ ಮೊಬೈಲ್ ಸಂಖ್ಯೆ 8884612692 ನ್ನು ಸಂಪರ್ಕಿಸಬಹುದು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ