Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಶರಣೆ ಗಂಗಾಂಬಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಶ್ವ ಕನ್ನಡ ಕಲಾ ಸಂಸ್ಥೆ ಹಿರಿಯೂರು ವತಿಯಿಂದ 2026 ಮಾರ್ಚ್ 8  ಭಾನುವಾರ ಅಂತರಾಷ್ಟ್ರೀಯ ಮಹಿಳಾ ಸಮ್ಮೇಳನ ಪ್ರಯುಕ್ತ ಅರ್ಜಿ ಆಹ್ವಾನಿಸಿದೆ.


ವಿಶ್ವ ಕನ್ನಡ ಕಲಾ ಸಂಸ್ಥೆ ಹಿರಿಯೂರು ಕೇಂದ್ರ ಸಂಸ್ಥೆ ವತಿಯಿಂದ ಶಿವಶರಣೆ  ಗಂಗಾಂಬಿಕೆ ಹೆಸರಿನಲ್ಲಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದ್ದು 25  ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ ಈ ರವೀಶ ಅಕ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ರಾಜ್ಯ ಮಟ್ಟದ  ಮಹಿಳಾ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು, ಲೇಖಕಿಯರಿಗೆ ಶಿಕ್ಷಕಿಯರಿಗೆ ವೈದ್ಯಕೀಯ,ಸಾಹಿತ್ಯ, ಕ್ರೀಡಾ ಸಾಧಕರಿಗೆ ರೈತ ಮಹಿಳೆ, ಕಲಾವಿದರಿಗೆ ಹೀಗೆ ಹಲವಾರು ಸಾಧನೆ ಮಾಡಿದ ಮಹಿಳೆಯರಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಆಸಕ್ತರು ತಮ್ಮ ಪರಿಚಯವನ್ನು(bio-data) ಸಲ್ಲಿಸಲು ಫೆಬ್ರವರಿ-10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು ಕರೆ ಮಾಡುವ ಸಮಯ ಸಂಜೆ 5:30 ರಿಂದ ರಾತ್ರಿ 10:30 ಭಾನುವಾರ ಮಾತ್ರ ಬೆಳಗ್ಗೆ 8 ರಿಂದ ರಾತ್ರಿ 10: 30  ರವರೆಗೆ ಕರೆ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು 9606264265, 9611419145 ಎಂದು ಪ್ರಕಟಣೆ ತಿಳಿಸಿದ್ದಾರೆ.


ಅಂಚೆ ಮೂಲಕ ಅರ್ಜಿ ಸಲ್ಲಿಸುವವರು
ಈ ರವೀಶ,
ಕನಸು ನಿಲಯ, ಮನೆ ನಂಬರ್ 89/90, ಮಂಜುನಾಥ ನಗರ, ಅಚ್ಚುತ ನಗರ ಅಂಚೆ, ಅರ್ಚಾಯ ಕಾಲೇಜು ಹಿಂಭಾಗ, ಆಲೂರು ಸಾಸುವೆ ಘಟ್ಟ ರಸ್ತೆ, ಬೆಂಗಳೂರು-560107.
ರಾಜ್ಯ ಮಟ್ಟದ ಮಹಿಳಾ ಕವಿ ಗೋಷ್ಠಿಗೆ ಹೆಸರು ನೋಂದಣಿ ಮಾಡಿಸಲು ಮೊದಲು ಹೆಸರು ಕೊಟ್ಟವರಿಗೆ ಮೊದಲ ಅವಕಾಶ. 25 ಕ್ಕೆ ಮಹಿಳೆಯರಿಗೆ ಮಾತ್ರ ಸೀಮಿತ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ